ತುಮಕೂರು ನಗರದ ಹೃದಯ ಭಾಗದಲ್ಲಿನ ಮಂಡಿಪೇಟೆಯ ನೇತಾಜಿ ಟ್ರೇಡರ್ಸ್‌ಗೆ ಆಕಸ್ಮಿಕ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿರುವ ಬೆಂಕಿಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಅವರಿಸಿದೆ.
ನೇತಾಜಿ ಟ್ರೇಡರ್ಸ್‌ನ ಗೋದಾಮಿನಲ್ಲಿ ಪಟಾಕಿ, ಗ್ರಂಧಿಗೆ ಅಂಗಡಿಗೆ ಸಂಬಂಧಿಸಿದ...
ಕರ್ತವ್ಯ ನಿರ್ಲಕ್ಷ, ಸರ್ಕಾರಿ ಯೋಜನೆಗಳ ಪ್ರಗತಿ ಕುಂಠಿತ, ಯೋಜನಾನುಷ್ಠಾನದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.
ತುಮಕೂರು ಜಿಲ್ಲಾ ಪಂಚಾಯತಿಯ...
ಎಂ ಎಂ ಕಲ್ಬುರ್ಗಿರವರು 12ನೇ ಶತಮಾನದ ಬಸವಣ್ಣನವರ ವಚನ ಸಾಹಿತ್ಯವನ್ನು ಹುಡುಕಿ ಸತ್ಯಾಂಶವನ್ನು ಜಗತ್ತಿಗೆ ತಿಳಿಸಿದ್ದಕ್ಕೆ ಇದನ್ನು ಸಹಿಸದ ಮೂಲಭೂತವಾದಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಆದರೆ ವ್ಯಕ್ತಿಯನ್ನು ಕೊಂದಿರಬಹುದೇ ಹೊರೆತು ವಿಚಾರಗಳನ್ನಲ್ಲ ಎಂದು...
ತುಮಕೂರು ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲೆ ಹಾಗೂ ಅಂಗನವಾಡಿ ಕೊಠಡಿ, ಶೌಚಾಲಯಗಳನ್ನು ನೆಲಸಮ ಮಾಡಲು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಸೂಚನೆ ನೀಡಿದರು.
ತುಮಕೂರು...
ತುಮಕೂರು ಜಿಲ್ಲೆಯಲ್ಲಿ ಜಾತ್ರೆ ಮತ್ತು ಊರ ಹಬ್ಬಗಳಲ್ಲಿ ಆಹಾರ, ಪ್ರಸಾದ, ಮಜ್ಜಿಗೆ ವಿತರಣೆಯಿಂದ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಜಾತ್ರೆ ಮತ್ತು ಊರ ಹಬ್ಬಗಳ ಆಚರಣೆ ಸಂದರ್ಭದಲ್ಲಿ...