ಸಿದ್ಧ ಮಾದರಿಗಳನ್ನು ಮೀರುವ ಹಾದಿಯಲ್ಲಿ ದಾರಿಬುತ್ತಿ ಬಳಗ ತನ್ನದೇ ಹೆಜ್ಜೆಗಳನ್ನು ಇಡುತ್ತಿದೆ. ಪ್ರೀತಿಯನ್ನು ಹಂಚುವ ಜತೆ ಜತೆಗೆ ನೇಪಥ್ಯದಲ್ಲಿರಬಹುದಾದ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮ ಉದ್ದೇಶವಾಗಿದೆ. ನೋವು ಸಂಕಟ ಮೀರುವಂತೆಯೇ ಸುಖ, ಸಂತೋಷವನ್ನು ಮೀರುವುದಾಗಬೇಕು....
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಆಶ್ರಿಹಾಲ್- ಜಾಣೆಹಾರ್ ಗ್ರಾಮದ ಸರ್ವೆ ನಂಬರ್ 30 ಮತ್ತು 28ರಲ್ಲಿರುವ ರೈತರ ಜಮೀನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕಬಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಜಾಣೆಹಾರ್ ರೈತರು, ತಮ್ಮ...
ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರನ್ನು ಕುಣಿಗಲ್ ಮೂಲಕ ಮಾಗಡಿಗೆ ಕೊಂಡೊಯ್ಯುವ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಲು ನಡೆದ ನಿರಂತರ ಹೋರಾಟ ಇದೇ ತಿಂಗಳ 25ರಂದು ಜಿಲ್ಲೆ ಬಂದ್‌ಗೆ ಕರೆ ನೀಡಿ, ಗುಬ್ಬಿ...
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ತುಮಕೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯರಾಮಪ್ಪ (67) ಎಂಬವರು ಗುರುವಾರ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏಳಕ್ಕೆ...
ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ತುಮಕೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಮರ ಸೇರಿದಂತೆ ಲೈಟ್‌ಕಂಬ್‌ಗಳು ನೆಲಕ್ಕುರುಳಿವೆ.
ತುಮಕೂರಿನ ರೈಲ್ವೆ ನಿಲ್ದಾಣದ ಮುಂಭಾಗ ಹಾಗೂ ನಿಲ್ದಾಣದ ರಸ್ತೆಯಲ್ಲಿ ಮರಗಳು ಬುಡಸಮೇತ ಬಿದ್ದುಹೋಗಿವೆ. ಬಿರುಗಾಳಿ ಸಹಿತ...