ಸಿದ್ದರಾಮಯ್ಯನವರ ಬಳಿಕ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮೈಸೂರಿನ ಜ್ಞಾನಪ್ರಕಾಶ್ ಸ್ವಾಮೀಜಿ ಒತ್ತಾಯಿಸಿದರು.
ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ತಾಲೂಕು ಛಲವಾದಿ ಮಹಾಸಭಾದಿಂದ ಆಯೋಜಿಸಿದ್ದ ಶ್ರೀಜ್ಞಾನಪ್ರಕಾಶ್ ಸ್ವಾಮೀಜಿ ಅವರಿಗೆ...
ಬಿಜೆಪಿ, ಆರ್‌ಎಸ್‌ಎಸ್ ಪ್ರಾಯೋಜಿತ ’ಮಾದಿಗ ಮುನ್ನಡೆ’ ಹೆಸರಿನ ಸರಣಿ ಕಾರ್ಯಕ್ರಮಗಳ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ದಲಿತರನ್ನು ಒಡೆಯುವ ಹುನ್ನಾರದ ಭಾಗವಾಗಿ ಆರ್‌ಎಸ್‌ಎಸ್ ಈ ಅಜೆಂಡಾ ರೂಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಆರ್‌ಎಸ್‌ಎಸ್ ಮುಖಂಡ...
ಲೋಕಾ ಅದಾಲತ್ ನಡೆಸುವ ಮದ್ಯಸ್ಥಿಕೆಯಿಂದ ಸುಲಭ ನ್ಯಾಯದಾನ ಪಡೆಯಲು ಸಾಧ್ಯ ಎಂದು ತುಮಕೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಯಂತ್ ಕುಮಾರ್ ಹೇಳಿದರು.
ನಗರದ ಸುಫಿಯಾ ಕಾನೂನು ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಂವಿಧಾನ...
ಸಂಸತ್ತಿನಲ್ಲಿ ಭದ್ರತಾಲೋಪ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿದ ಸಂಸದರನ್ನು ಅಮಾನತ್ತುಗೊಳಿಸಿರುವ ಬಿಜೆಪಿ ಪಕ್ಷದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಿ.ಎಚ್. ರಸ್ತೆ...
ರೈತರು ಹಾಗೂ ಕೃಷಿ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪಾವಗಡದಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್ -2 ತಹಸೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.
ಅಕ್ರಮ-ಸಕ್ರಮ ಯೋಜನೆಯಲ್ಲಿ...