ತುಮಕೂರು | ಸರ್ಕಾರಿ ಶಾಲೆಗಳಿಗೆ ಬೀಗಮುದ್ರೆ : ಪ್ರೊ. ಬರಗೂರು ರಾಮಚಂದ್ರಪ್ಪ ಕಳವಳ

ರಾಜ್ಯದಲ್ಲಿ ದಿನೇ ದಿನೇ ಸರ್ಕಾರಿ ಶಾಲೆಗಳ ಸಂಖ್ಯೆ ಕ್ಷೀಣಿಸುತ್ತಿರುವುದು ಹಾಗೂ ನೂರಾರು ಶಾಲೆಗಳು ಮುಚ್ಚುವ ಭೀತಿ ಎದುರಾಗುತ್ತಿರುವ ಬಗ್ಗೆ ನಾಡಿನ ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಕಳವಳ ವ್ಯಕ್ತಪಡಿಸಿದರು ಸೋಮವಾರ ತುಮಕೂರಿನ...

ತುಮಕೂರು | ಸಮ್ಮೇಳನದ ಆಶಯ ಅಭಿವೃದ್ಧಿಗೆ ದಿಕ್ಸೂಚಿಯಾಗಬೇಕು : ಗೃಹ ಸಚಿವ ಡಾ.ಜಿ. ಪರಮೇಶ್ವರ್

ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಶಯಗಳು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿಯಾಗಬೇಕು. ಜಿಲ್ಲೆಯ ಅಭಿವೃದ್ಧಿ, ಸಂಸ್ಕೃತಿ ಮತ್ತು ಭಾಷೆಗೆ ತಕ್ಕಂತೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವ ಮೂಲಕ ಸಮ್ಮೇಳನವು ಮಾರ್ಗದರ್ಶಕವಾಗಬೇಕು ಎಂದು...

ತುಮಕೂರು | ಶಾಲೆಗಳು ಉಳಿದರೆ ಕನ್ನಡವೂ ಉಳಿಯುತ್ತದೆ: ಡಾ.ಕರೀಗೌಡ ಬೀಚನಹಳ್ಳಿಅಭಿಮತ

 ಶಾಲೆಗಳು ಉಳಿದರೆ ಕನ್ನಡವೂ ಉಳಿಯುತ್ತದೆ. ಆದ್ದರಿಂದ ಸರ್ಕಾರ ಯಾವುದೇ ಕೊರತೆಯ ಕಾರಣ ಹೇಳಿ ಶಾಲೆಗಳನ್ನು ಮುಚ್ಚಬಾರದು ಎಂದು 17ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ, ವಿದ್ವಾಂಸ ಡಾ. ಕರೀಗೌಡ...

ಸಂದರ್ಶನ | ಕನ್ನಡ ಪ್ರಜ್ಞೆ ಮೂಡಿಸಲು ಸಾಹಿತ್ಯ ಸಮ್ಮೇಳನಗಳು ವೇದಿಕೆಯಾಗಲಿ: ಡಾ. ಕರೀಗೌಡ ಬೀಚನಹಳ್ಳಿ

ನಾಡು-ನುಡಿಯ ಬಗ್ಗೆ ಡಾ. ಕರೀಗೌಡ ಬೀಚನಹಳ್ಳಿ ಅವರ ಮನದ ಮಾತುಗಳು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಮತ್ತೊಮ್ಮೆ ನೆನಪಿಸುತ್ತವೆ. ಅವರ ಸಾಹಿತ್ಯ ಕೃಷಿಯು ಭವಿಷ್ಯದಲ್ಲಿ ಇನ್ನಷ್ಟು ಕನ್ನಡ ಪ್ರೇಮಿಗಳನ್ನು ಸೃಷ್ಟಿಸಲಿ, ಕನ್ನಡ ಸಾಹಿತ್ಯದ ಬೆಳವಣಿಗೆಗೆ...

ತುಮಕೂರು | ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ : ಡಿಸಿ

ತುಮಕೂರು ನಗರದ ಗಾಜಿನ ಮನೆಯಲ್ಲಿ ನವೆಂಬರ್ 29 ಹಾಗೂ 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಜೃಂಭಣೆಯಿಂದ ನಡೆಸಲು ಸಕಲ ಸಿದ್ಧತೆಗಳು ನಡೆದಿವೆ ಎಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತುಮಕೂರು