ಸರ್ಕಾರಿ ಅಧಿಕಾರಿಗಳು ಕಾನೂನಿನ ಚೌಕಟ್ಟಿನೊಳಗೆ ಮಾತ್ರ ಕೆಲಸ ಮಾಡಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜರುಗಿದ ತುಮಕೂರು ಹಾಗೂ ಕೊರಟಗೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ...
ಚಿತ್ತಾಪುರದಲ್ಲಿ ನ. 16 ರಂದು ನಡೆಯಲಿರುವ ಆರ್ ಎಸ್ಎಸ್ ಪಥಸಂಚಲನದಲ್ಲಿ ದೊಣ್ಣೆ, ಲಾಠಿ ನಿಷೇಧಕ್ಕೆ ಒತ್ತಾಯಿಸಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ. ವಿ. ಅವರಿಗೆ ಭೀಮ್ ಆರ್ಮಿ ಸಂಘಟನೆಯಿಂದ ಮನವಿ...
'ಮುಂದೆ ಯಾವ ಪಕ್ಷದ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ' ಎಂದು ಹೇಳುವ ಮೂಲಕ ಕಾಂಗ್ರೆಸ್ನ ಮಾಜಿ ಮಂತ್ರಿ ಹಾಗೂ ಮಧುಗಿರಿ ಶಾಸಕ ಕಾಂಗ್ರೆಸ್ ಬಿಡಲು ಸಿದ್ಧವಾಗಿದ್ದಾರೆಯೇ ಎನ್ನುವ ಚರ್ಚೆ ಹುಟ್ಟುಹಾಕಿದ್ದಾರೆ.
ಮಧುಗಿರಿ ತಾಲೂಕಿನ ದೊಡ್ಡೇರಿಯಲ್ಲಿ ನಡೆದ...
ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲೇ ವಿದ್ಯಾರ್ಹತೆಯೊಂದಿಗೆ ವಿವಿಧ ವ್ಲತ್ತಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ಡಾ.ಪಿ. ಸದಾನಂದಮಯ್ಯ ಬ್ಲಾಕ್ನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ...
ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗೆ ತಕ್ಕ ಉದ್ಯೋಗ ಪಡೆದಿರುವ ಯುವಕರು, ಭವಿಷ್ಯದಲ್ಲಿ ಕಂಪನಿಯಲ್ಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿರುವ ಸಂದರ್ಭ ಕಂಡು ಬಂದರೆ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಉಪಲೋಕಾಯುಕ್ತರು, ಗೌರವಾನ್ವಿತ ನ್ಯಾಯಮೂರ್ತಿ...