ತುಮಕೂರು ಜಿಲ್ಲೆಯಲ್ಲಿರುವ ಅಂಗನವಾಡಿ, ಶಾಲಾ ಕಟ್ಟಡ, ಆವರಣ ಗೋಡೆ, ಶೌಚಾಲಯ ಸೇರಿದಂತೆ ಶಿಥಿಲಗೊಂಡಿರುವ ಹಾಗೂ ಬಳಕೆಗೆ ಯೋಗ್ಯವಲ್ಲದ ಕಟ್ಟಡಗಳನ್ನು ತೆರವುಗೊಳಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು...
ಗುಬ್ಬಿಯ ಶ್ರೀ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಉಪನ್ಯಾಸಕರ ಪುರುಷ ಮತ್ತು ಮಹಿಳೆಯರ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ತುಮಕೂರಿನ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ, ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ,...
ತುಮಕೂರು ಜಿಲ್ಲೆಯಲ್ಲಿ ವಿದ್ಯುತ್ ಶಾಕ್ನಿಂದಾಗಿ ನಾಲ್ವರ ಪ್ರಾಣ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಅಗತ್ಯ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...
ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆವಿಗೂ ರಾಜ್ಯದಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಚೇತನ ವಿದ್ಯಾಮಂದಿರದ ವಿದ್ಯಾರ್ಥಿ ಮೊಹಮದ್ ಮುಸ್ತಾರ್ ಆದೀಲ್ 625 ಕ್ಕೆ 625 ಅಂಕ ಪಡೆಯುವ ಮೂಲಕ...
ಬಸವಣ್ಣನವರ ಕಾಯಕ ಸಿದ್ದಾಂತ ಭಾರತದ ಆರ್ಥಿಕ ಚಲನೆಗೆ ಕಾರಣವಾಗಿದೆ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಬಿ.ಉಮೇಶ್ ತಿಳಿಸಿದರು.
ತುಮಕೂರು ನಗರದ ಭವನದಲ್ಲಿ ಆಯೋಜಿಸಿದ್ದ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು...