ತುರುವೇಕೆರೆ | ತುಮುಲ್ ಮಾಜಿ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಶಾಸಕ ಎಂ.ಟಿ.ಕೃಷ್ಣಪ್ಪ ಆಗ್ರಹ

ತುಮಕೂರು ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ಜಿಲ್ಲಾ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುವ ಸಲುವಾಗಿ ಜಿಲ್ಲಾ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಸಿ.ವಿ.ಮಹಲಿಂಗಯ್ಯ ಅವರು ಸುಳ್ಳು ದಾಖಲೆ ಸೃಷ್ಠಿಸಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು...

ತುರುವೇಕೆರೆ | ಮಾದಿಹಳ್ಳಿ ಪಿಎಸಿಎಸ್‌ನಲ್ಲಿ ಕೋಟ್ಯಂತರ ಹಣ ದುರುಪಯೋಗ ಆರೋಪ: ಕಾರ್ಯದರ್ಶಿಯ ಬಂಧನ

ತುರುವೇಕೆರೆ ತಾಲೂಕಿನ ಮಾದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರೂಪಾಯಿಗಳ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಅಲ್ಲಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ಸ್ಥಳೀಯ ಪೋಲಿಸರು ಬಂಧಿಸಿದ್ದಾರೆ. ಸಂಘದ ಕಾರ್ಯದರ್ಶಿ ಪ್ರಕಾಶ್ ಎಂಬುವವರನ್ನು...

ತುರುವೇಕೆರೆ | ಕೊಡಗೀಹಳ್ಳಿ ಪಿಎಸಿಎಸ್ ಅಧ್ಯಕ್ಷರಾಗಿ ಎಂ.ಸಿದ್ದಲಿಂಗಪ್ಪ ಅವಿರೋಧ ಆಯ್ಕೆ

ತುರುವೇಕೆರೆ ತಾಲೂಕಿನ ಕೊಡಗಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕೊಡಗಿಹಳ್ಳಿಯ ಎಂ.ಸಿದ್ದಲಿಂಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.    13 ಸದಸ್ಯ ಬಲ ಹೊಂದಿರುವ ಕೊಡಗಿಹಳ್ಳಿ ಪ್ರಾಥಮಿಕ ಕೃಷಿ...

ತುರುವೇಕೆರೆ | ದಬ್ಬೇಘಟ್ಟ ಹೋಬಳಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಲ್.ಮಂಜಯ್ಯಗೌಡ ಆಯ್ಕೆ

ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಎಲ್.ಮಂಜಯ್ಯಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ದಬ್ಬೇಘಟ್ಟ ಹೋಬಳಿ ಘಟಕದ ಅಧ್ಯಕ್ಷ ಕೆ.ಟಿ.ಸಂಪತ್ತು ತಿಳಿಸಿದ್ದಾರೆ. ತುರುವೇಕೆರೆಯಲ್ಲಿ ...

ತುರುವೇಕೆರೆ | ಆಯುಧಪೂಜೆಗೆ ಟ್ರ್ಯಾಕ್ಟರ್ ತೊಳೆಯಲು ಹೋದವ ನೀರು ಪಾಲು

ಆಯುಧ ಪೂಜೆ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಮನೆಯ ಟ್ರ್ಯಾ ಕ್ಟರ್ ನ್ನು ತೊಳೆಯಲು ನೀರಿನ ಕಟ್ಟೆಗೆ ಇಳಿದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತುರುವೇಕೆರೆ ಸಮೀಪದ ಸೊಪ್ಪಿನಹಳ್ಳಿ ಗ್ರಾಮದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತುರುವೇಕೆರೆ