ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ ಉಳಿಯುವುದೆಲ್ಲವೂ ಮೋದಿಮಯ. ಸರ್ಕಾರದ ಪರವಾದ ಐಟಿ ಸೆಲ್ ಖಾತೆಗಳು ಮತ್ತು ಪ್ರಧಾನಿಯನ್ನು ಹೊಗಳುವ ಭಜನಾ ಮಂಡಳಿಗಳು ಮಾತ್ರ ಉಳಿಯುವುದು ಎಂಬುದು...
ಶನಿವಾರ ಮುಂಜಾನೆ ಇರಾನ್ ಮೇಲೆ ಇಸ್ರೇಲ್ 'ಮುನ್ನೆಚ್ಚರಿಕಾ ದಾಳಿ' ನಡೆಸಿದೆ. ಇದರ ಬೆನ್ನಲ್ಲೇ ಇಸ್ರೇಲ್‌ನಾದ್ಯಂತ 'ವಿಶೇಷ ಮತ್ತು ಶಾಶ್ವತ ತುರ್ತು ಪರಿಸ್ಥಿತಿ'ಯನ್ನು ಘೋಷಿಸಲಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ತಿಳಿಸಿದ್ದಾರೆ.
ಇಸ್ರೇಲ್‌ನ...
ಗುಂಟೂರು ಜಿಲ್ಲೆಯ ತುರಕಪಾಲೇಂ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರ ಸಾವುಗಳು ಸಂಭವಿಸುತ್ತಿರುವುದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚಿನ ಅವಧಿಯಲ್ಲಿ 20 ಕ್ಕೂ ಹೆಚ್ಚು ಮಂದಿ ಅಸಹಜವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಆಂಧ್ರ ಪ್ರದೇಶ...
ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ ಸ್ಥಿತಿ, ಪಂಚಾಯಿತಿಗಳ ಕಾರ್ಯಗಳ ಮೇಲೂ ಕೇಂದ್ರ ಸರಕಾರ ತನ್ನ ಅಧೀನದಲ್ಲಿರಿಸಿಕೊಳ್ಳುತ್ತಿದೆ. ಮತಗಳ್ಳತನ ನಡೆದಿದೆ. ಹೀಗಾಗಿ ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ)...
"ಈ ನೆಲದ ಬಹುಸಂಖ್ಯಾತರದ್ದು ಶೋಷಣೆಯ ಬದುಕಾಗಿತ್ತು. ಅವರ ನೋವು ಅರಿಯಲು ಬುದ್ಧ ಸಾಮ್ರಾಜ್ಯವನ್ನು ತ್ಯಜಿಸಿದರು" ಎಂದು ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ನಡೆದ "ಪ್ರಜಾಪ್ರಭುತ್ವ ಮತ್ತು ತುರ್ತು ಪರಿಸ್ಥಿತಿ" ಕುರಿತ ಸಂವಾದದಲ್ಲಿ ಇಮ್ಮಡಿ ಸಿದ್ಧರಾಮೇಶ್ವರ...