‘ನೀವು ನಮಗೆ ತೆರಿಗೆ ವಿಧಿಸಿದರೆ, ನಾವು ನಿಮಗೂ ಟ್ಯಾಕ್ಸ್‌ ಹಾಕುತ್ತೇವೆ’; ಭಾರತದ ವಿರುದ್ಧ ಟ್ರಂಪ್‌ ಕಿಡಿ

ಅಮೆರಿಕದ ಕೆಲವು ಸರಕುಗಳ ಮೇಲೆ ಭಾರತವು 100% ತೆರಿಗೆ ಮತ್ತು ಹಲವು ಸರಕುಗಳ ಮೇಲೆ ಹೆಚ್ಚಿನ ಸುಂಕ ವಿಧಿಸಲು ನಿರ್ಧರಿಸಿದೆ. ಈ ಬೆನ್ನಲ್ಲೇ ಭಾರತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಅಮೆರಿಕ ನೂತನ ಅಧ್ಯಕ್ಷ...

ಕೇಂದ್ರದ ತೆರಿಗೆ ತಾರತಮ್ಯ ಖಂಡಿಸಿ 8 ರಾಜ್ಯಗಳ ಸಿಎಂಗಳಿಗೆ ಸಿದ್ದರಾಮಯ್ಯ ಪತ್ರ

ಕೇಂದ್ರ ಸರ್ಕಾರವು ತೆರಿಗೆ ತಾರತಮ್ಯ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು ಎಂಟು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಮಹಾರಾಷ್ಟ್ರ, ಗುಜರಾತ್, ಹರಿಯಾಣ, ಪಂಜಾಬ್, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳಿಗೆ ನಮ್ಮ...

ಬೆಂಗಳೂರು | ತೆರಿಗೆ ಕಟ್ಟುತ್ತಿರುವವರ ಮೇಲೆ ಹೊರೆ ಹೊರಿಸುತ್ತಿರುವ ಬಿಬಿಎಂಪಿ: ಎಎಪಿ ಆಕ್ರೋಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಆಸ್ತಿ ತೆರಿಗೆ ಸಂಗ್ರಹ ಹಾಗೂ ಆದಾಯದ ಕ್ರೋಡೀಕರಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ. ಪ್ರಾಮಾಣಿಕವಾಗಿ ತೆರಿಗೆ ಕಟ್ಟಿಕೊಂಡು ಬರುತ್ತಿರುವವರ ಮೇಲೆ ತೆರಿಗೆ ಹೆಚ್ಚಿಸುವ ಮೂಲಕ ಹೊರೆ ಹೊರಿಸುತ್ತಿದೆ ಎಂದು...

ಬೆಂಗಳೂರು | ಪ್ರತಿ ಮನೆಯಿಂದ ₹100 ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಎಎಪಿ ವಿರೋಧ

ಪ್ರತಿವರ್ಷ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಬಜೆಟ್‌ನಲ್ಲಿ ಕಸ ವಿಲೇವಾರಿಗೆಂದೇ ಹಣ ಮೀಸಲಿಟ್ಟಿದ್ದಾರೆ. ಪ್ರತಿವರ್ಷವೂ ಆಸ್ತಿ ತೆರಿಗೆ ಮೂಲಕ ಘನತ್ಯಾಜ್ಯ ನಿರ್ವಹಣೆ (ಎಸ್‌ಡಬ್ಲೂಎಮ್) ಸೆಸ್ ಎಂದೇ ತೆರಿಗೆ ಪಾವತಿಸಿದ್ದೇವೆ. ಹೀಗಿದ್ದರೂ ಮತ್ತೊಮ್ಮೆ ಘನತ್ಯಾಜ್ಯ...

ಮತ ಹಾಕದವರಿಗೆ ತೆರಿಗೆ ಹೆಚ್ಚಿಸಿ ಶಿಕ್ಷೆ ನೀಡಿ: ನಟ ಪರೇಶ್ ರಾವಲ್ ಸಲಹೆ

ದೇಶದಲ್ಲಿ ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ನಡೆಯುತ್ತಿದ್ದು, ಬಾಲಿವುಡ್ ಹಿರಿಯ ನಟ ಪರೇಶ್ ರಾವಲ್ ಸೋಮವಾರ ಬೆಳಗ್ಗೆ ಮುಂಬೈನ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ. ಮತದಾನ ಮಾಡಿದ ನಂತರ, ರಾವಲ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತೆರಿಗೆ