ಜುಲೈ ಎರಡನೇ ವಾರದಲ್ಲಿ ತೆಲಂಗಾಣ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಸಿದ್ದತೆ ನಡೆಸುತ್ತಿದೆ. ಇದಕ್ಕೂ ಮುನ್ನ 12 ಬಿಆರ್‌ಎಸ್ ಶಾಸಕರು ಕಾಂಗ್ರೆಸ್‌ಗೆ ಪಕ್ಷಾಂತರವಾಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಗೂ ಮುನ್ನ ಮೂವರು...
ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಬಲಪಂಥೀಯ ಗುಂಪು ಮದರಸಾ ಮೇಲೆ ದಾಳಿ ನಡೆಸಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಮಿನಜ್ ಉಲ್ ಮದರಸಾ ಬಕ್ರೀದ್ ಪ್ರಯುಕ್ತ ಜಾನುವಾರುಗಳನ್ನು ಸಾಗಣೆ ಮಾಡುತ್ತಿದೆ...
ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 8 ಮಂದಿ ಮೃತಪಟ್ಟು, 7ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಆಂಧ್ರದ ಕೃಷ್ಣ ಜಿಲ್ಲೆಯ ಸೀತನಪಲ್ಲಿಯಲ್ಲಿ ಟ್ರಕ್‌ವೊಂದು ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ...
ತೆಲಂಗಾಣದ ಬಿಆರ್‌ಎಸ್ ಪಕ್ಷ 2024ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದೆ. ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ನಡೆದ ಎರಡನೇ ಚುನಾವಣೆಯಲ್ಲಿ ಪಕ್ಷವು ಭಾರಿ ಆಘಾತ ಅನುಭವಿಸಿದೆ.
2023ರ ನವೆಂಬರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ...