ಬಿಜೆಪಿಯಿಂದ ಉಚ್ಚಾಟಿತನಾಗಿ, ಮತ್ತೆ ಬಿಜೆಪಿಯ ಟಿಕೆಟ್ ಪಡೆದು ತೆಲಂಗಾಣದ ಗೋಶಾಮಹಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಾಸಕ ರಾಜಾ ಸಿಂಗ್ ಮತ್ತೊಮ್ಮೆ ಗೆಲುವು ಪಡೆಯುವತ್ತ ಮುನ್ನಡೆ ಸಾಧಿಸಿದ್ದಾರೆ.
13ನೇ ಸುತ್ತಿನ ಮತ ಎಣಿಕೆಯ ವೇಳೆಗೆ 25,000 ಮತಗಳ...
2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಪಕ್ಕಾ ಆಗಿದೆ. ಬಿಆರ್‌ಎಸ್ ಪಕ್ಷ ಸತತವಾಗಿ ಎರಡು ಬಾರಿ ಆಡಳಿತ ನಡೆಸಿದ್ದರೂ, ಈ ಬಾರಿ ಕಾಂಗ್ರೆಸ್ ಮುಂದೆ ತಲೆಬಾಗಿದೆ. ಈ...
ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಶುರುವಾಗಿದೆ.
ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಮಧ್ಯ ಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ...
ತೆಲಂಗಾಣದಲ್ಲಿ ಕಾಂಗ್ರೆಸ್ ಪುಟಿದೇಳುತ್ತಿರುವುದಕ್ಕೆ ಮತ್ತು ಬಿಆರ್‌ಎಸ್ ಕುಸಿತ ಕಾಣುತ್ತಿರುವುದಕ್ಕೆ ಈ ಆರು ಅಂಶಗಳು ಮುಖ್ಯವಾಗಿ ತೋರುತ್ತಿವೆ.
ತೆಲಂಗಾಣದಲ್ಲಿ ನಡೆದಿರುವ ರಾಜಕೀಯ ತಿರುವು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಎದ್ದು ಕಾಣುತ್ತದೆ. 'ರಾಷ್ಟ್ರೀಯ' ಮಾಧ್ಯಮಗಳು ತಮ್ಮ ಹೆಚ್ಚಿನ...
119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ಗುರುವಾರ ನಡೆದ ಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಶೇ.70.60ರಷ್ಟು ಮತದಾನವಾಗಿದೆ.
ರಾಜ್ಯದ 2.30 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಿಗಿ ಭದ್ರತೆಯ ನಡುವೆ...