ಅರಿಶಿನ-ಕುಂಕುಮ: ಸರ್ಕಾರಿ ಆದೇಶಕ್ಕೂ ಕೋಮು ಬಣ್ಣ ಬಳಿಯಲು ನೋಡಿದ್ದ ತೇಜಸ್ವಿ ಸೂರ್ಯ, ನೆಟ್ಟಿಗರಿಂದ ತರಾಟೆ

ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಬಳಸುವ ವಿಚಾರವಾಗಿ ಅಕ್ಟೋಬರ್ 18ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶದಲ್ಲಿ, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ...

ಮುಸ್ಲಿಂ ಓಲೈಕೆ ತಪ್ಪು ಮಾಹಿತಿ ನೀಡಿದ ಆಜ್‌ ತಕ್‌ನ ಸುಧೀರ್‌ ಚೌಧರಿ ವಿರುದ್ಧ ಪ್ರಿಯಾಂಕ್‌ ಖರ್ಗೆ ದೂರು

ಬಹುಸಂಖ್ಯಾತ ಹಿಂದೂಗಳನ್ನು ಕಡೆಗಣಿಸಿದೆ ಎಂದು ಸುಳ್ಳು ಮಾಹಿತಿ ಹರಡಿದ ಸುಧೀರ್ ಚೌಧರಿ ಸರ್ಕಾರ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮುಸ್ಲಿಮರನ್ನು ಓಲೈಸಲು...

ಸಂಸದ ತೇಜಸ್ವಿ ಸೂರ್ಯರನ್ನು ತರಾಟೆಗೆ ತೆಗೆದುಕೊಂಡ ರೈತ ಮುಖಂಡರು; ಕಾಲ್ಕಿತ್ತ ಸಂಸದ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು (ಆಗಸ್ಟ್‌ 23) ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು. ಸಭೆ ನಡೆದ ನಂತರ ಶಕ್ತಿಸೌಧದ ಹೊರಗಡೆ ಜಮಾಯಿಸಿದ್ದ ರೈತ ಮುಖಂಡರು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ...

ಅಕ್ಕಿ, ಗೋಧಿ ಮಾರದಂತೆ ಮೇನಲ್ಲೇ ನಿಯಮ ಬದಲಾವಣೆ ಮಾಡಲಾಗಿದೆ: ತೇಜಸ್ವಿ ಸೂರ್ಯ

'ಕೇಂದ್ರ ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಕಾಂಗ್ರೆಸ್‌ ನಾಯಕರು' 'ರಾಜ್ಯ ಸರ್ಕಾರ ನ್ಯಾಯವಾಗಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು' ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಕೇಂದ್ರ ‌ಸರ್ಕಾರ ತಾರತಮ್ಯ ಮಾಡಿಲ್ಲ. ಕೇಂದ್ರದ ಮೇಲೆ ರಾಜ್ಯ ಸರ್ಕಾರ...

ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ದೂರು

ಕಾಂಗ್ರೆಸ್ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ತೇಜಸ್ವಿ ಸೂರ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದ ವಕ್ತಾರ ರಮೇಶ್ ಬಾಬು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಭಯೋತ್ಪಾದನಾ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿಕೆ ನೀಡಿರುವ ಸಂಸದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತೇಜಸ್ವಿ ಸೂರ್ಯ