ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ ಜತೆಗೆ ಚುನಾವಣಾ ಆಯೋಗವು ಕರ್ನಾಟಕದ ಎರಡು ಕ್ಷೇತ್ರಗಳು ಸೇರಿದಂತೆ ಒಟ್ಟು ಎಂಟು ಕ್ಷೇತ್ರಗಳ ಉಪಚುನಾವಣೆಯನ್ನು ಘೋಷಿಸಿದೆ. ಬಾಗಲಕೋಟೆ ಮತ್ತು ದಾವಣಗೆರೆ...
ಸ್ಥಳೀಯ ಜಾತ್ರೆಗಾಗಿ ಚಂದಾ ಸಂಗ್ರಹದ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ ಭುಗಿಲೆದ್ದಿದ್ದು, ಕೋಮು ಸಂಘರ್ಷಕ್ಕೆ ಕಾರಣವಾಗಿದೆ. ಘಟನೆಯು ತ್ರಿಪುರಾದ ಉನಕೋಟಿ ಜಿಲ್ಲೆಯ ಸೈದರ್ಪರ್ ಗ್ರಾಮದಲ್ಲಿ ನಡೆದಿದೆ. ಸುಮಾರು 10 ಮಂದಿ ಗಾಯಗೊಂಡಿದ್ದು,...
ಬಿಹಾರದಲ್ಲಿ ಬಿಜೆಪಿ-ಜೆಡಿಯು ನೇತೃತ್ವದ ಎನ್ಡಿಎ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ, ತ್ರಿಪುರಾದಲ್ಲಿ ಬಿಜೆಪಿಯಿಂದ ಸರಣಿ ದಾಳಿಗಳು ನಡೆಯುತ್ತಿವೆ. ಇಡೀ ರಾಜ್ಯ ಹಿಂಸಾಭೂಮಿಯಾಗಿ ಬದಲಾಗಿದೆ
ತ್ರಿಪುರಾದಲ್ಲಿ ಕಳೆದ ತಿಂಗಳು (ನವೆಂಬರ್) ಹೆಚ್ಚಾಗಿ ಕಂಡುಬಂದದ್ದು ಸುಟ್ಟುಹೋದ...
ಶಾಲೆಯಿಂದ ಮರಳುತ್ತಿದ್ದ ಐದನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ. ಎರಡು ದಿನಗಳ ಹಿಂದಷ್ಟೆ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈಗ ಮತ್ತೆ ದುರುಳರು ಅಪ್ರಾಪ್ತೆಯನ್ನು...
ಅಗರ್ತಲಾದ ಮಹಾರಾಜ ಬೀರ್ ಬಿಕ್ರಮ್ (ಎಂಬಿಬಿ) ಕಾಲೇಜಿನಲ್ಲಿ ತ್ರಿಪುರಾ ಸ್ಟೂಡೆಂಟ್ಸ್ ಫೆಡರೇಶನ್ (ಟಿಎಸ್ಎಫ್) ಸದಸ್ಯನ ಮೇಲೆ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದು ತ್ರಿಪುರಾ ಪೊಲೀಸರು ಒಬ್ಬ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)...