ದಕ್ಷಿಣ ಕನ್ನಡ | ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ‘ಲಾರಿ’ಯಲ್ಲಿ ಕರೆದೊಯ್ದ ಶಿಕ್ಷಕರು: ಮುಖ್ಯೋಪಾಧ್ಯಾಯ ಅಮಾನತು

ಶಾಲೆಯ ಶಿಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಶಿಕ್ಷಕರು ತೆರೆದ ಪಿಕಪ್ ಟ್ರಕ್ ಮತ್ತು ಲಾರಿಯಲ್ಲಿ ಕರೆದೊಯ್ದಿರುವ ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಬಹಿರಂಗಗೊಂಡ ಬೆನ್ನಲ್ಲೇ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಮಾನತು...

ದಕ್ಷಿಣ ಕನ್ನಡ | ಫೆ.12ರಂದು ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ

29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದು, ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳು, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತಂದ ತಿದ್ದುಪಡಿ...

ಕಾರ್ಮಿಕ ಸಂಹಿತೆಗಳ ವಿರುದ್ಧ ಜ.29ರವರೆಗೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಾದಯಾತ್ರೆ

ಕೇಂದ್ರ ಸರ್ಕಾರ ಪ್ರಮುಖ 29 ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿರುವುದರ ವಿರುದ್ಧ, ಕಾರ್ಪೊರೇಟ್ ಪರ ರೂಪಿಸಿರುವ ಸಂಹಿತೆಗಳ ವಿರುದ್ಧ, ರೈತ ವಿರೋಧಿ ಬಿತ್ತನೆಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿಯನ್ನು...

ಬೆಳ್ತಂಗಡಿ | ಬೈಕ್ ಕಳ್ಳತನ ಆರೋಪ: ಇಬ್ಬರನ್ನು ಅರೆಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಗುಂಪು

ಬೈಕ್ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ವ್ಯಕ್ತಿಗಳನ್ನು ಗುಂಪೊಂದು ಮರಕ್ಕೆ ಕಟ್ಟಿ‌ ಮನಬಂದಂತೆ ಥಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಹಲ್ಲೆಗೈದ ಘಟನೆಯು ವೇಣೂರು ಪೊಲೀಸ್...

ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಆರೋಪ: ಪ್ರಭಾಕರ ಭಟ್ಟ ವಿರುದ್ಧ ದೂರು

ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಸಮುದಾಯಗಳ ಮಧ್ಯೆ ಮೈಮನಸ್ಸು ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿರುವ ಆರೋಪದ ಮೇಲೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮತ್ತು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಕ್ಷಿಣ ಕನ್ನಡ