"ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಈ ಸಾಲಿನ (2025-26) ಬಜೆಟ್ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತು ಯುವಜನರಿಗೆ ಯಾವೊಂದು ಕೊಡುಗೆಗಳನ್ನು ನೀಡಿಲ್ಲ. ಯುವಜನರ ಬದುಕಿನ ಭದ್ರತೆ ಖಾತ್ರಿಪಡಿಸದ ಈ ಬಜೆಟ್ ನಿರಾಶಾದಾಯಕ...
ನದಿಯ ಜೊತೆಗೆ ಜನರ ಬದುಕನ್ನು ನಾಶ ಮಾಡಲು ಹೊರಟ ಮರಳುಗಳ್ಳರ ಹೆಡೆಮುರಿ ಕಟ್ಟಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)ದ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ...
ಸರಳಿಕಟ್ಟೆಯ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸರಳಿಕಟ್ಟೆ ಜುಮ್ಮಾ ಮಸೀದಿಯ ಖತೀಬ್ ಬಹು ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ...
ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು ಎಂದು ಖಾಝಿಗಳಾದ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಝೈನುಲ್ ಉಲಮಾ ಮಾಣಿ ಉಸ್ತಾದ್ ಸೇರಿದಂತೆ ಪ್ರಮುಖ ಉಲಮಾಗಳು ಆಗ್ರಹಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಸಾವಂತವಾಡಾ ಹೋಬಳಿ ವ್ಯಾಪ್ತಿಯಲ್ಲಿರುವ ಸದಾಶಿವಗಡದಲ್ಲಿ ಮಂಗಳವಾರ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಇದು ರಾಜ್ಯದಲ್ಲೇ ಗರಿಷ್ಠ ತಾಪಮಾನ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ...