ದಕ್ಷಿಣ ಕನ್ನಡ | ಎರಡು ಗುಂಪುಗಳ ನಡುವೆ ಮಾರಾಮಾರಿ; ಇಬ್ಬರಿಗೆ ಗಂಭೀರ ಗಾಯ

ಪುಂಡರ ಎರಡು ಗುಂಪುಗಳು ತಲವಾರ್ ಹಿಡಿದು, ಹೊಡೆದಾಡಿಕೊಂಡಿರುವ ಘಟನೆ ದ‌ಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ...

ಬಂಟ್ವಾಳ | ಕೋಳಿಫಾರಂ ತ್ಯಾಜ್ಯದಿಂದ ದುರ್ವಾಸನೆ: ನೊಣಗಳ ಹಾವಳಿಯಿಂದ ಹೈರಾಣಾದ ತಲೆಮೊಗರು ಗ್ರಾಮಸ್ಥರು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಪಡು ಗ್ರಾಮದ ಕೋಟೆಕಣಿ ಸಮೀಪದ ತಲೆಮೊಗರು ಎಂಬ ಜನವಸತಿ ಪ್ರದೇಶದಲ್ಲಿರುವ ಕೋಳಿ ಫಾರಂ ತ್ಯಾಜ್ಯಗಳಿಂದ ಪರಿಸರದ ಮನೆಗಳಲ್ಲಿ ದುರ್ವಾಸನೆ ಹಾಗೂ ನೊಣಗಳ ಹಾವಳಿ ತಲೆದೋರಿದೆ.‌ ಮನೆಯ...

ರಾಜ್ಯದ 2 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಭಾಗದ ಕೆಲವೆಡೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಇಲಾಖೆಯು ‘ಯೆಲ್ಲೊ ಅಲರ್ಟ್’ ನೀಡಿದೆ. ಈ ಜಿಲ್ಲೆಗಳ ಕೆಲವೆಡೆ...

ದಕ್ಷಿಣ ಕನ್ನಡ | ವಿವಿ ಪದವಿ ಘಟಕ ಕಾಲೇಜುಗಳನ್ನು ರಾಜ್ಯ ಸರ್ಕಾರದ ಅಧೀನಕ್ಕೆ ಪಡೆಯುವಂತೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿವಿ ಪದವಿ ಘಟಕ ಕಾಲೇಜುಗಳನ್ನು ರಾಜ್ಯ ಸರ್ಕಾರದ ಅಧೀನಕ್ಕೆ ಪಡೆಯಲು ನಿರ್ಣಯ ಕೈಗೊ‌ಳ್ಳುವಂತೆ ಆಗ್ರಹಿಸಿ ಹೋರಾಟ ಸಮಿತಿಯಿಂದ ಮಂಜನಾಡಿ, ಸಜಿಪನಡು ಗ್ರಾಮ ಪಂಚಾಯಿತಿಗಳಿಗೆ ಮನವಿ ಮಾಡಿದರು. ಪ್ರಬಲ ಜನಾಭಿಪ್ರಾಯದಿಂದಾಗಿ...

ದ‌.ಕನ್ನಡ | ಗಣೇಶೋತ್ಸವ ಶೋಭಾಯಾತ್ರೆಯ ವೇಳೆ ತಿಂಡಿ-ತಿನಿಸು ನೀಡಬೇಡಿ: ಮಸೀದಿಗೆ ಭಜನಾ ಮಂದಿರದಿಂದ ಪತ್ರ!

ಹಿಂದೂಗಳ ಗಣೇಶ ಚೌತಿ ಹಬ್ಬ ಹಾಗೂ ಪ್ರವಾದಿ ಮುಹಮ್ಮದರ ಜನ್ಮದಿನದ ಅಂಗವಾಗಿ ಮುಸ್ಲಿಮರು ಆಚರಿಸುವ ಮೀಲಾದುನ್ನಬಿ ಸಾಧಾರಣವಾಗಿ ಎಲ್ಲ ವರ್ಷ ಆಸುಪಾಸಿನ ದಿನಗಳಲ್ಲಿ ನಡೆಯುತ್ತಾ ಬಂದಿದೆ. ಈ ಎರಡೂ ಸಂಭ್ರಮಾಚರಣೆಯ ವೇಳೆ ಶೋಭಾಯಾತ್ರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಕ್ಷಿಣ ಕನ್ನಡ