ಸರ್ಕಾರಿ ಶಾಲೆಯೊಂದರ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪೆರಾಜೆ ಗ್ರಾಮದ ಕುಂತೂರು ಎಂಬಲ್ಲಿ ನಡೆದಿದೆ.
ಶಾಲೆ ನಡೆಯುತ್ತಿದ್ದ ವೇಳೆಯಲ್ಲಿಯೇ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು,...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದ ಘಟನೆ ಮಂಗಳವಾರ ನಡೆದಿದೆ.
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ...
ಕಳೆದೊಂದು ತಿಂಗಳಿನಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಅತೀವೃಷ್ಟಿ ಎದುರಾಗಿದೆ. ನಾನಾ ಹಳ್ಳಿಗಳ ಜನರು ತಮ್ಮ ಆಸ್ತಿ, ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಆದರೂ, ಜನರ ಸಂಕಷ್ಟನ್ನು ಆಲಿಸದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದ...
ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಭಾರೀ ಮಳೆಯಿಂದಾಗಿ ಮಂಗಳೂರಿನ ಮುಳುಗಡೆ ಸ್ಥಳಗಳಿಗೆ ಭೇಟಿ ನೀಡಿ ನಿವಾಸಿಗಳ ಜೊತೆ ಚರ್ಚಿಸಿದರು. ನಂತರ ಅದ್ಯಪಾಡಿಗೆ...