ಮೋದಿ ನೇತೃತ್ವದ ಬಿಜೆಪಿ ಸರಕಾರ ಜನ ಸಾಮಾನ್ಯರ ಆಶೋತ್ತರಗಳನ್ನೆಲ್ಲಾ ಕಡೆಗಣಿಸಿ ಚುನಾವಣಾ ಬಾಂಡ್ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದೆ. ಅಕ್ರಮ ದಾರಿಗಳ ಮೂಲಕ ವಿರೋಧ ಪಕ್ಷಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚನ್ನು ರೂಪಿಸಿ, ದೇಶದಲ್ಲಿ...
ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಿದ್ದು, ಮೊಗವೀರರನ್ನು...
ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಗುರುವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.
ಶಿಹಾರ್ ಎಂಟರ್ ಪ್ರೈಸಸ್ ಎಂಬ ಈ...
ಕಳೆದ ಹತ್ತು ವರ್ಷಗಳಲ್ಲಿ ದೇಶದ ಜನರಿಗೆ ಮಂಕುಬೂದಿ ಎರಚಿ, ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರ ನಡೆಸಿದ ಮೋದಿ ನೇತೃತ್ವದ ಸರ್ಕಾರ ಜನತೆಗೆ ಮೋಸ ಮಾಡಿ ಲಕ್ಷಾಂತರ ಕೋಟಿ ರೂಪಾಯಿ ಹಣವನ್ನು ಚುನಾವಣಾ ಬಾಂಡ್...
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ, ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ...