ರಚಿನ್‌ ರವೀಂದ್ರ ರೀತಿ ಶ್ರೇಯಸ್‌ ಅಯ್ಯರ್‌ಗೂ ಕೂಡ ಇದೆ ಕರ್ನಾಟಕದ ನಂಟು

ನ್ಯೂಜಿಲೆಂಡ್ ದೇಶದ ಪರ ಅಮೋಘ ಪ್ರದರ್ಶನ ನೀಡಿರುವ ಆರಂಭಿಕ ಆಟಗಾರ ರಚಿನ್‌ ರವೀಂದ್ರ ಕರ್ನಾಟಕದ ಬೆಂಗಳೂರು ಮೂಲದವರೆಂದು ಕ್ರಿಕೆಟ್ ಪ್ರಿಯರಿಗೆ ಗೊತ್ತಾಗಿದೆ. ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ಬ್ಯಾಟಿಂಗ್‌ ವಿಭಾಗದಲ್ಲಿ...

ದಕ್ಷಿಣ ಕನ್ನಡ | ವಿದ್ಯುತ್‌ ಖಾಸಗೀಕರಣ – ಆದಾನಿ ಜೇಬು ತುಂಬಿಸುವ ಹುನ್ನಾರ: ಸಿಐಟಿಯು

ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ಅಪಾಯದ ಮುನ್ಸೂಚನೆಯಾಗಿದೆ. ಇದು ಅದಾನಿ ಮತ್ತು ಟಾಟಾ ಕಂಪನಿಯ ಜೇಜು ತುಂಬಿಸುವ ವ್ಯವಸ್ಥೆಯಾಗಿದೆ ಎಂದು ಸಿಐಟಿಯು ಮುಖಂಡ ಸುನಿಲ್‌ಕುಮಾರ್ ಬಜಾಲ್ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ...

ದಕ್ಷಿಣ ಕನ್ನಡ | ಮನೆ ಮೇಲೆ ಮರ ಬಿದ್ದು ಹಾನಿ; ಕುಟುಂಸ್ಥರು ಪಾರು

ಮನೆಯೊಂದರ ಮೇಲೆ ಮರಬಿದ್ದು ಮನೆಗೆ ಸ್ವಲ್ಪಮಟ್ಟಿನ ಹಾನಿಯಾಗಿ, ಮನೆ ಮಂದಿ ಸದ್ಯ ಅಪಾಯದಿಂದ ಪಾರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪುಳಿತ್ತಡಿಯ ಕೋಡಿಯಲ್ಲಿ ಸೋಮವಾರ ಘಟನೆ ನಡೆದಿದೆ. ಶಿವಪ್ಪಗೌಡ ಎಂಬುವವರ ಮನೆ ಮೇಲೆ ಮರ...

ದಕ್ಷಿಣ ಕನ್ನಡ | ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕೆ ಆಗ್ರಹಿಸಿ ಟ್ವೀಟ್‌ ಅಭಿಯಾನ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕೆಂದು ಆಗ್ರಹಿಸಿ, ಹಲವು ಸಂಘಟನೆಗಳು ನ. 1ರ ಕರ್ನಾಟಕ ರಾಜ್ಯೋತ್ಸವದಂದು ತುಳುವರ ಕರಾಳ ದಿನವೆಂದು ಆಚರಿಸಿದ್ದು, ಬೆಳಿಗ್ಗೆಯಿಂದ ರಾತ್ರಿಯವರೆಗೆ ಟ್ವಿಟ್ಟರ್‌ನಲ್ಲಿ ಟ್ವೀಟ್‌ ಅಭಿಯಾನ ಹಮ್ಮಿಕೊಂಡಿದ್ದರು. ಸಾವಿರಾರು ಮಂದಿ...

ದಕ್ಷಿಣ ಕನ್ನಡ | ಸರ್ಕಾರಿ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಕಚೇರಿ ಮುಂದೆ ಪ್ರತಿಭಟನೆ

ಸರ್ಕಾರಿ ಬಸ್ ಸೇವೆಗೆ ಆಗ್ರಹಿಸಿ‌ ದಕ್ಷಿಣ ಕನ್ನಡ ಜಿಲ್ಲೆ ಬೈಂದೂರು ತಾಲೂಕಿನ ನಾಡ, ಪಡುಕೋಣೆ, ಹಡವು, ಬಡಾಕೆರೆ, ಹಕ್ಲಾಡಿ ಗ್ರಾಮಸ್ಥರಿಂದ ಮಂಗಳೂರಿನ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಗ್ರಾಮಸ್ಥರು ಡಿವೈಎಫ್ಐ, ಜನವಾದಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಕ್ಷಿಣ ಕನ್ನಡ