ಗ್ರಾಮ ಪಂಚಾಯತಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಂಟು ಮಂದಿ ಸದಸ್ಯರ ವಿರುದ್ಧ ದೂರು ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲೂಕಿನ ಸಜಿಪ ಮುನ್ನೂರು...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ ಸರ್ಕಾರ 1.70 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಪುತ್ತೂರು...
ಕೃಷಿ ಇಲಾಖೆಯ ಸಸಿ ನೆಡುವ ಕಾರ್ಯಕ್ರಮಕ್ಕೆ 50 ಲಕ್ಷ ರೂ. ಮೌಲ್ಯದ ಗಿಡಗಳನ್ನು ನೆಟ್ಟಿರುವ ಬಿಲ್ ಪಾವತಿ ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ದಕ್ಷಿಣ...
ನೌಷಾದ್ ಹಾಜಿ ಸೂರಲ್ಪಾಡಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಲೈಫ್ ಲೈನ್ ಹೆಲ್ತ್ ಕೇರ್ ಪ್ಲಸ್ ಇವರ ಸಹಯೋಗದೊಂದಿಗೆ ಅ.15ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಮಾದಕ...
ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೂರು ನೀಡಿದ್ದ ಅರಣ್ಯಾಧಿಕಾರಿ ವಿರುದ್ಧ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ನಾಲಿಗೆ ಹರಿಬಿಟ್ಟಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ...