ಶ್ರೀನಿವಾಸಪುರ | ಬಲಾಢ್ಯರಿಂದ ನಿರಂತರ ಕಿರುಕುಳ: ದಯಾಮರಣಕ್ಕೆ ಅರ್ಜಿ ಹಾಕಿದ ದಲಿತ ಕುಟುಂಬ!

ಬಲಾಢ್ಯ ಜಾತಿಯವರ ನಿರಂತರ ಕಿರುಕುಳಕ್ಕೆ ಬೇಸತ್ತು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಲಿತ ಕುಟುಂಬವೊಂದು ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿರುವ ಸಂಗತಿ ಬೆಳಕಿಗೆ ಬಂದಿದೆ. "ಕೆಳ ವರ್ಗಕ್ಕೆ ಸೇರಿದ ಕಾರಣ ನನ್ನ ಕುಟುಂಬದ...

ಚಿಕ್ಕಮಗಳೂರು l ದಯಾಮರಣ ಕೋರಿ ಏಕಾಂಗಿ ಪ್ರತಿಭಟಿಸಿದ ರೈತ 

ರಸ್ತೆ ಅಗಲೀಕರಣದಿಂದ ಮನೆ ಹಾಗೂ ಜಮೀನು ಕಳೆದುಕೊಳ್ಳುವ ಆತಂಕದಲ್ಲಿ ರೈತರೊಬ್ಬರು ದಯಾಮರಣ ನೀಡುವಂತೆ ಹಗ್ಗ, ಕತ್ತಿ, ವಿಷದ ಬಾಟಲಿಯನ್ನು ಇಟ್ಟುಕೊಂಡು ಏಕಾಂಗಿಯಾಗಿ ಪ್ರತಿಭಟನೆಗೆ ಕುಳಿತಿರುವ ಘಟನೆಯೊಂದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತಹಶೀಲ್ದಾರ್...

ರಾಯಚೂರು | ಮಾಜಿ ಶಾಸಕನ ಬೆಂಬಲಿಗರಿಂದ ದೌರ್ಜನ್ಯ; ದಯಾಮರಣ ಕೋರಿ ಧರಣಿ ಕುಳಿತ ಕುಟುಂಬ

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಬೆಂಬಲಿಗರಿಂದ ಜಮೀನು‌ ಒತ್ತುವರಿ ಮಾಡಿ ನಿತ್ಯ ದೌರ್ಜನ್ಯ ಎಸಗಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಪೊಲೀಸರು ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸತ್ತು ದೌರ್ಜನ್ಯಕ್ಕೊಳಗಾದ ಕುಟುಂಬ...

‘ಮರಣ ಇಚ್ಛೆಯ ಉಯಿಲು’ ರಾಜ್ಯದಲ್ಲಿ ಕಾರ್ಯಗತ, ದಯಾಮರಣ ಹಕ್ಕು ನೀಡಿ ಸರ್ಕಾರ ಆದೇಶ

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ರೋಗಿಯ ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್‌...

ಮಂಗಳೂರು | ಬದುಕಲಂತೂ ಬಿಡುತ್ತಿಲ್ಲ, ಸಾಯುವುದಕ್ಕಾದರೂ ಅನುಮತಿ ಕೊಡಿ: ರಾಷ್ಟ್ರಪತಿಗೆ ವೃದ್ಧ ದಂಪತಿ ಪತ್ರ

ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ಬದುಕುತ್ತಿದ್ದ ವೃದ್ಧ ದಂಪತಿಗಳ ಮನೆಯನ್ನು ಅಧಿಕಾರಿಗಳು ಏಕಾಏಕಿ ಧ್ವಂಸಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ದಂಪತಿ, ಅಧಿಕಾರಿಗಳು ನಮ್ಮನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಯಾಮರಣ