ಅಂಬೇಡ್ಕರರು ಬೋಧಿಸಿದ್ದ ಪ್ರತಿಜ್ಞೆ ಸ್ವೀಕರಿಸಿದವರಿಗೆ ’ಎಡಬಿಡಂಗಿಗಳು’ ಎಂದ ಕಂಬಳ ಸಂಘಟನಾ ಅಧ್ಯಕ್ಷ

ಬೌದ್ಧಧಮ್ಮ ಸ್ವೀಕರಿಸುವಾಗ ಪ್ರತಿಜ್ಞೆ ಮಾಡುತ್ತಿರುವವರ ವಿಡಿಯೊ ತುಣುಕೊಂದನ್ನು ಹಂಚಿಕೊಂಡಿರುವ ಉಮೇಶ್ ಶೆಟ್ಟಿ, "ಈ ಎಡಬಿಡಂಗಿಗಳಿಗೆ ಗಂಜಿ ಕಾಸು ಸಂಪಾದಿಸಲು ಹಿಂದೂ ಧರ್ಮದ ಹೆಸರೇ ಬೇಕು" ಎಂದು ಬರೆದಿದ್ದಾರೆ   ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧಮ್ಮ...

ಪೊಲೀಸರು ದಲಿತರ ಹಿತಾಸಕ್ತಿಗೆ ವಿರುದ್ಧವಿದ್ದಾರೆ: ಮಾಜಿ ಐಎಎಸ್‌ ಅಧಿಕಾರಿ ಆರೋಪ

ತಿರುನಲ್ವೇಲಿ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯನ್ನು ಸರಿಯಾಗಿ ಪಾಲಿಸುತ್ತಿಲ್ಲ. ಅವರು ಸಂತ್ರಸ್ತ ದಲಿತರನ್ನು ರಾಜಿ ಮಾಡಿಕೊಳ್ಳಲು ಒತ್ತಾಯಿಸುತ್ತಿದ್ದಾರೆ ಎಂದು ಮಾಜಿ ಐಎಎಸ್ ಅಧಿಕಾರಿ ಮತ್ತು ಸಮೂಗ...

ರಾಯಚೂರು | ದಲಿತ ಹಕ್ಕುಗಳ ಸಮಿತಿಯಿಂದ ಕೋಟಿ ಸಹಿ ಸಂಗ್ರಹ ಚಳವಳಿ

ದಲಿತರಿಗೆ ಸಾಮಾಜಿಕ ಆರ್ಥಿಕ, ರಾಜಕೀಯ ಸಮಾನತೆಗೆ ಸರ್ಕಾರಗಳು ಮುಂದಾಗಲಿ ಎಂದು ವಿಮಾ ನೌಕರರ ಸಂಘದ ವಿಭಾಗೀಯ ಕಾರ್ಯದರ್ಶಿ ಎಂ.ರವಿ ಒತ್ತಾಯಿಸಿದ್ದಾರೆ. ರಾಯಚೂರಿನ ಹರಿಜನವಾಡ ಬಡಾವಣೆಯಲ್ಲಿ ದಲಿತ ಹಕ್ಕುಗಳ ಸಮಿತಿ ನಡೆಸಿದ ದಲಿತರ ಹಕ್ಕುಗಳ ಈಡೇರಿಕಾಗಿ...

ಒಳಮೀಸಲಾತಿ: ಮಾದಿಗರಿಗೆ ಮತ್ತೆ ಮಹಾವಂಚನೆ ಮಾಡುತ್ತಿರುವ ಮೋದಿ

ಒಳಮೀಸಲಾತಿ ವಿಚಾರವಾಗಿ ಪ್ರಧಾನಿ ಮೋದಿಯವರು ಮಾಡಬೇಕಿದ್ದದ್ದು ಈ ಎರಡು ಕೆಲಸಗಳನಷ್ಟೇ. ಆದರೆ ಸಮುದಾಯವನ್ನು ವಂಚಿಸುವ ಮಾತುಗಳನ್ನು ಅವರು ಆಡಿದ್ದು ಅಕ್ಷಮ್ಯ... ಪಂಚರಾಜ್ಯ ಚುನಾವಣೆಯ ಕಾವು ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗ ಮಾದಿಗ ಸಮುದಾಯ...

ಕಲಬುರಗಿ | ದಲಿತ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ; ಓರ್ವ ಆರೋಪಿ ಬಂಧನ

ಕೃಷಿ ಜಮೀನಿಗೆ ನೀರು ಹಾಯಿಸುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಪ್ರಬಲ ಜಾತಿಯವರು ದಲಿತ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ಘಟನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಲಿತರು