ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಹೀನಾಯ ಸೋಲು ಕಂಡಿದೆ. ಎಎಪಿ ಕೇವಲ 22 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ 48 ಸ್ಥಾನಗಳನ್ನು ಗಳಿಸಿ, 27 ವರ್ಷಗಳ ಬಳಿಕ, ಸರ್ಕಾರ ರಚನೆಗೆ ಮುಂದಾಗಿದೆ. ಕಾಂಗ್ರೆಸ್...
ಅತ್ಯಾಚಾರದಂತಹ ವಿಕೃತಿಯಲ್ಲಿ 'ಜಾತಿ'ಯನ್ನು ಹುಡುಕುವುದು ಎಷ್ಟು ಸರಿ ಎಂಬ ಪ್ರಶ್ನೆ ಹಳೆಯದ್ದು. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಕಾರಣಕ್ಕೆ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರ ಮೇಲೆ ಹೆಚ್ಚಿನ ಅತ್ಯಾಚಾರಗಳಾಗುತ್ತವೆ
ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಲಿತ ಯುವತಿಯ...
1919ರ ಮಾಂಟೆಗ್ಯು ಚೆಲ್ಮ್‌ಫೋರ್ಡ್ ಸುಧಾರಣೆಯ ಭಾಗವಾಗಿ ಶಾಸನಸಭೆಗಳಲ್ಲಿ ಭಾರತೀಯರಿಗೆ ನಾಮನಿರ್ದೇಶನದ ಮೂಲಕ ಸ್ಥಾನ ನೀಡಲಾಯಿತು. ಹಾಗೆಯೇ ಅಸ್ಪೃಶ್ಯರಿಗೂ ದೊರಕಿತು. ಅಂದಿಗೆ ಸಾಮಾಜಿಕ ಸುಧಾರಣೆಯಲ್ಲಿ ಹೆಸರುವಾಸಿಯಾಗಿದ್ದ ದಕ್ಷಿಣ ಭಾರತದ ಅಬ್ರಾಹ್ಮಣ ಚಳವಳಿಯ ನಾಯಕರು, ಶಾಸನಸಭೆಗಳಲ್ಲಿ...
ದಲಿತ ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ಮನೆಯ ಮುಂದೆ ಕುರ್ಚಿಯಲ್ಲಿ ಕುಳಿತಿದ್ದನ್ನೂ ಸಹಿಸಲಾರದ ಬ್ರಾಹ್ಮಣ ಸಮುದಾಯದ ಜಾತೀವಾದಿಯೊಬ್ಬ ದಾಂಧಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಚಿಟೈಪುರ್ವಾ ಗ್ರಾಮದಲ್ಲಿ ಜಾತಿ ದೌರ್ಜನ್ಯದ...
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ತಡೆಯುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ಖಂಡಿಸಿ ಹಾಗೂ ಬಾಚಹಳ್ಳಿಯಲ್ಲಿ ಕುಡಿಯುವ ನೀರಿನ ವಿಚಾರವಾಗಿ ದೌರ್ಜನ್ಯವೆಸಗಿರುವ ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ದಸಂಸ ಕಾರ್ಯಕರ್ತರು...