ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳ: ಪೊಲೀಸರೇ ಕಾರಣ?

ದೇಶದಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕದಲ್ಲಿ ಶೇ.37.74 ರಷ್ಟು ಹೆಚ್ಚಾಗಿರುವ ವರದಿಯಾಗಿದೆ. 2021ರಲ್ಲಿ 1,751...

ಹಾಸನ | ದಲಿತರ ಮೇಲಿನ ದೌರ್ಜನ್ಯ ನಿಲ್ಲದಿದ್ದರೆ ಬೃಹತ್ ಪ್ರತಿಭಟನೆ: ದಸಂಸ ಎಚ್ಚರಿಕೆ

ದಲಿತರ ಮೇಲಿನ ದೌರ್ಜನ್ಯ ನಿಲ್ಲದಿದ್ದರೆ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು, ಎಂದು ದಲಿತ ಸಂಘಟನೆಗಳ ಒಕ್ಕೂಟದಿಂದ ಎಚ್ಚರಿಕೆ ನೀಡಿದರು. ಹಾಸನ ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಾರ್ಯಕರ್ತರು, "ಹಾಸನ...

ಶಿವಮೊಗ್ಗ | ದಲಿತರ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಠಾಣೆ ಆರಂಭಿಸಲು ಆಗ್ರಹ

ದಲಿತರ ಮೇಲಿನ ದೌರ್ಜನ್ಯ ತಡೆಯಲು ಜಿಲ್ಲಾಮಟ್ಟದಲ್ಲಿ ವಿಶೇಷ ಪೊಲೀಸ್ ಠಾಣೆ ತೆರೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ...

ರಾಯಚೂರು | ಅತ್ಯಾಚಾರ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಸೆ.30ರಂದು ಯಾದಗಿರಿ ಬಂದ್‌ಗೆ ಕರೆ

ಅಪ್ರಾಪ್ತ ಮಾದಿಗ ಸಮಾಜದ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಎಸಗಿದವರ ಬಂಧಿಸದೆ ಮೃದು ಧೋರಣೆ ತೋರುತ್ತಿರುವುದನ್ನು ಖಂಡಿಸಿ ಸೆ.30 ರಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಯಾದಗಿರಿ ಬಂದ್ ನಡೆಸಲಾಗುತ್ತಿದೆ ಎಂದು...

ದೇಶಾದ್ಯಂತ 52,866 ದಲಿತ ದೌರ್ಜನ್ಯ ಪ್ರಕರಣಗಳು ದಾಖಲು; 13 ರಾಜ್ಯಗಳಲ್ಲಿಯೇ 97% ಕೇಸ್‌ಗಳು: ಸರ್ಕಾರಿ ವರದಿ

2022ರಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ವಿರುದ್ಧದ ಎಲ್ಲ ದೌರ್ಜನ್ಯ ಪ್ರಕರಣಗಳ ಪೈಕಿ 97.7%ರಷ್ಟು ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿರುದ್ಧದ ಪ್ರಕರಣಗಳಲ್ಲಿ 98.91% ಪ್ರಕರಣಗಳು 13 ರಾಜ್ಯಗಳಲ್ಲಿಯೇ ವರದಿಯಾಗಿವೆ. ಉತ್ತರ ಪ್ರದೇಶ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಲಿತರ ಮೇಲಿನ ದೌರ್ಜನ್ಯ