ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಹಾಗೂ ಆತನ ಕುಟುಂಬದ ಸದಸ್ಯರ ಮೇಲೆ ಕಬ್ಬಿಣದ ರಾಡ್ಗಳಿಂದ ಥಳಿಸಿ ಜಾತಿ ನಿಂದನೆ ಮಾಡಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಊಂಜ್ ಪೊಲೀಸ್ ಠಾಣೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತರವರೂರು ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ದಲಿತ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ, ಪ್ರಬಲ ಜಾತಿಯವರು ಜಾತಿ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ.
ವರುಣಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಶ್ರೀನಿವಾಸಪುರದಲ್ಲಿ...
ಸುರಕ್ಷಿತ ಸೂರು ಪ್ರತಿಯೊಬ್ಬ ಮನುಷ್ಯನ ಕನಸು. ಆದರೆ ಇಂದಿಗೂ ಹಲವಾರು ಕುಟುಂಬಗಳು ಸರಿಯಾದ ಸೂರಿಲ್ಲದೆ ಜೀವ ಕೈಯ್ಯಲ್ಲಿ ಹಿಡಿದು ಬದುಕು ಸಾಗಿಸುತ್ತಿದ್ದಾರೆ ಎಂಬುದಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಂ. ಎನ್ ಕೋಟೆ...
ಉತ್ತರ ಪ್ರದೇಶದ ಅಮೇಥಿಯಲ್ಲಿ ದಲಿತ ಕುಟುಂಬದ ನಾಲ್ವರನ್ನು ಕೂಡಾ ಗುಂಡಿಕ್ಕಿ ಕೊಂದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. 27 ವರ್ಷದ ಆರೋಪಿ ಚಂದನ್ ವರ್ಮಾ ದಲಿತ ಸಮುದಾಯದ ಇಡೀ ಕುಟುಂಬವನ್ನೇ ಹತ್ಯೆಗೈಯಲು...
14 ವರ್ಷದ ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ...