2022ರ ಶೈಕ್ಷಣಿಕ ಸಾಲಿನಲ್ಲಿ ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಪದವಿ ವ್ಯಾಸಂಗಕ್ಕೆ ಸೇರಿದ ವಿದ್ಯಾರ್ಥಿನಿಯರ ವಸತಿ ಶುಲ್ಕ ರದ್ದುಗೊಳಿಸಿ ನಿರಾಕ್ಷೇಪಣಾ ಪತ್ರ (NOC) ಹಾಗೂ ಮಾರ್ಕ್ಸ್ ಕಾರ್ಡ್ ನೀಡುವಂತೆ ಆಗ್ರಹಿಸಿ...
ವಿಶ್ವ ವಿದ್ಯಾಲಯಗಳು, ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ಭೇದಭಾವ ತಡೆಯಲು ಶೀಘ್ರವೇ "ರೋಹಿತ್ ವೇಮುಲ ಕಾಯ್ದೆ"ಯನ್ನು ಸರ್ಕಾರ ಜಾರಿಗೆ ತರಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ನ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಹೇಳಿದರು.
ವಿಜಯಪುರ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ (ಜ.7) ಹಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಪುರದ ಬಹುದಿನಗಳ ಕನಸಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದು, ದಲಿತ ವಿದ್ಯಾರ್ಥಿ ಪರಿಷತ್ ಸ್ವಾಗತಿಸುತ್ತದೆ. ಘೋಷಣೆಯಂತೆಯೇ ಶೀಘ್ರವಾಗಿ ಕಟ್ಟಡದ ಶಂಕುಸ್ಥಾಪನೆ...
ಹೆಣ್ಣೊಂದು ಕಲಿತರೆ ಶಾಲೆಯೆಂದು ತೆರೆದಂತೆ ವ್ಯಾಖ್ಯಾನ ಕೊಟ್ಟವರು ಸಾವಿತ್ರಿಬಾಯಿ ಫುಲೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಹೇಳಿದರು.
ವಿಜಯಪುರ ನಗರದ ಶ್ರೀ ಕಂದಗಲ್ಲ ಹನುಮಂತರಾವ ರಂಗಮಂದಿರದಲ್ಲಿ ದಲಿತ ವಿದ್ಯಾರ್ಥಿ...
ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ? ಒಂದು ದಿನದ ಕಾರ್ಯಾಗಾರದ...