ಒಳಮೀಸಲು ಜಾರಿಯಾಗದೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬಾರದು, ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿರುವ ಸಮಾಜ ಕಲ್ಯಾಣ ಸಚಿವರನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿ ಒಳಮೀಸಲಾತಿ ಹೋರಾಟ ಸಮಿತಿ ನೇತೃತ್ವದಲ್ಲಿ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು...
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ಅಂಬೇಡ್ಕರ್ ಭವನದಲ್ಲಿ ಗುರುವಾರ 'ಸಂವಿಧಾನ ಸಂರಕ್ಷಣಾ ಪಡೆ-ಕರ್ನಾಟಕ' ನೇತೃತ್ವದಲ್ಲಿ 'ಸಂವಿಧಾನದ ಅಳಿವು-ಉಳಿವು ಸಂರಕ್ಷಣೆ' ಕುರಿತಾಗಿ ನಡೆದ ಒಂದು ದಿನದ ಚಿಂತನ-ಮಂಥನ ಕಾರ್ಯಗಾರದಲ್ಲಿ ಮಾತನಾಡಿದ ಸಾಮಾಜಿಕ ಚಿಂತಕ ಹಾಗೂ...
ಭಾರತದ ಸಂವಿಧಾನ ಬದಲಿಸಲು, ಮನುಸ್ಮೃತಿಯನ್ನು ಹೇರಲು ಹವಣಿಸುತ್ತಿರುವ ಕೋಮುವಾದಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಮಂಡ್ಯ ಜಿಲ್ಲೆಯ...
ವಿಜಯಪುರ ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಭೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡುವುದಾಗಿ ನಿರ್ಧರಿಸಿದ್ದಾರೆ.
ಮಹಾಂತೇಶ...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ದಲಿತ ಸಂಘಟನೆ ಮತ್ತು ಹಲವು ಜನಪರ ಸಂಘಟನೆಗಳ ಮುಖಂಡರು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿರುದ್ಧ ಸುದ್ದಿಗೋಷ್ಠಿ ನಡೆಸಿ ತೀವ್ರ ವಿರೋಧ ವ್ಯಕ್ತಪಡಿಸಿದರು.
ಚಿಕ್ಕನಾಯಕನಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ...