ಮೈಸೂರು | ಮೈಕ್ರೋ ಫೈನಾನ್ಸ್‌ಗಳ ದೌರ್ಜನ್ಯ ಖಂಡಿಸಿ ಮಹಿಳಾ ಸಂಘಟನೆಗಳ ಪ್ರತಿಭಟನೆ

ಮಹಿಳೆಯರ ಕೊರಳಿಗೆ ನೇಣು ಹಗ್ಗವಾಗಿ ಪರಿಣಮಿಸುತ್ತಿರುವ ಮೈಕ್ರೋ ಫೈನಾನ್ಸ್‌ಗಳ ದೌರ್ಜನ್ಯ ಖಂಡಿಸಿ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಇಂದು ದಲಿತ ಸಂಘರ್ಷ ಸಮಿತಿ ಹಾಗೂ ಜಿಲ್ಲಾ ಮಹಿಳಾ ಒಕ್ಕೂಟಗಳು ಪ್ರತಿಭಟನೆ ನಡೆಸಿದವು. "ರಾಜ್ಯಾದ್ಯಂತ ಮೂಲೆ ಮೂಲೆಗಳಲ್ಲಿ...

ಮೈಸೂರು | ಕೊರಚ ಸಮುದಾಯದ ಕುಟುಂಬಗಳಿಗೆ ನಿವೇಶನ ನೀಡುವಂತೆ ಆಗ್ರಹಿಸಿ ದಸಂಸ ಧರಣಿ

ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕು ಕಚೇರಿ ಆವರಣದಲ್ಲಿ ಅಲೆಮಾರಿ ಕೊರಚ ಸಮುದಾಯದ ಸುಮಾರು 40 ಕುಟುಂಬಗಳಿಗೆ ನಿವೇಶನ ನೀಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ. ದಸಂಸ ಜಿಲ್ಲಾ ಸಂಚಾಲಕ...

ದಾವಣಗೆರೆ | ಅಕ್ರಮವಾಗಿ ಸ್ಮಶಾನದ ಮಣ್ಣು ಸಾಗಾಟ; ದಸಂಸ ಖಂಡನೆ

ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮದ ಸ್ಮಶಾನದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮತ್ತು ಪೂರ್ವಜರ ಸಮಾಧಿಗಳನ್ನು ವಿರೂಪ ಗೊಳಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಕಬ್ಬೂರಿನ ಗ್ರಾಮಸ್ಥರು...

ವಿಜಯಪುರ | ʼಖರ್ಗೆ ಅವರನ್ನು ಕೆಣಕಿದ್ರೆ ನೀವೇ ನಾಶವಾಗುತ್ತೀರಿʼ : ಡಿಎಸ್ಎಸ್ ಮುಖಂಡ ಶರಣು ಸಿಂಧೆ

ಶೋಷಿತ ಸಮುದಾಯದಿಂದ ಬಂದ ಸಚಿವ ಪ್ರಿಯಾಂಕ ಖರ್ಗೆ ಮತ್ತು ಜಿ ಪರಮೇಶ್ವರ್ ಅವರನ್ನು ಟಾರ್ಗೆಟ್ ಮಾಡಿ ನಾಶ ಮಾಡಲು ಹೋದರೆ, ನೀವೇ ನಾಶವಾಗಿ ಹೋಗುತ್ತೀರಿ ಎಂದು ವಿಜಯಪುರ ಜಿಲ್ಲಾ ದಲಿತ ಸಂಘರ್ಷ ಸಮಿತಿ...

ಗದಗ | ಲಕ್ಷ್ಮೀನಾರಾಯಣ ನಾಗವಾರ ಅವರ ಅಗಲಿಕೆ ತುಂಬಲಾರದ ನಷ್ಟ: ಪತ್ರಕರ್ತ ಅನಿಲ್ ಹೊಸಮನಿ

“ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮೀನಾರಾಯಣ ನಾಗವಾರ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ” ಎಂದು ಹಿರಿಯ ಪತ್ರಕರ್ತ ಅನಿಲ್ ಹೊಸಮನಿ ಬೇಸರ ವ್ಯಕ್ತಪಡಿಸಿದರು. ಗದಗ ಪಟ್ಟಣದ ಕಬ್ಬಿಗರ ಕೂಟ ಭವನದಲ್ಲಿ ನಡೆದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಲಿತ ಸಂಘರ್ಷ ಸಮಿತಿ