ದಾವಣಗೆರೆ | ವಿದ್ಯಾರ್ಥಿನಿಯರ ಹಾಸ್ಟೆಲ್ ಆಹಾರದಲ್ಲಿ ಹುಳು ಪತ್ತೆ ವರದಿ; ಹಾಸ್ಟೆಲ್ ಗೆ ಇಡಿ, ಲೋಕಾಯುಕ್ತ ಅಧಿಕಾರಿಗಳ ಭೇಟಿ

ಹರಿಹರ ನಗರದ ಜೆ.ಸಿ.ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಗೆ ದಾವಣಗೆರೆ ಜಿಲ್ಲಾ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಡಿವೈಎಸ್‍ಪಿ ಭೇಟಿ ನೀಡಿ ವ್ಯವಸ್ಥೆ...

ದಾವಣಗೆರೆ | ವಿದ್ಯಾರ್ಥಿನಿಯರ ಹಾಸ್ಟೆಲ್‌ ಊಟದಲ್ಲಿ ಹುಳುಪತ್ತೆ; ಶಿಸ್ತು ಕ್ರಮಕ್ಕೆ ದಸಂಸ ಆಗ್ರಹ

ಅಂಬೇಡ್ಕರ್ ಶಾಲಾ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಹಾರದಲ್ಲಿ ಹುಳುಗಳು ಕಂಡು ಬಂದಿದ್ದು, ಅದೇ ಆಹಾರವನ್ನು ವಿದ್ಯಾರ್ಥಿನಿಯರಿಗೆ ವಿತರಣೆ ಮಾಡುತ್ತಿದ್ದು ಹಾಸ್ಟೆಲ್ ಗೆ ಸಂಬಂಧಿಸಿದ...

ದಾವಣಗೆರೆ | ವಿಶ್ವವಿದ್ಯಾನಿಲಯದಲ್ಲಿ ಭ್ರಷ್ಟಾಚಾರ, ಕಾನೂನು ಉಲ್ಲಂಘನೆ ಆರೋಪ; ಅವ್ಯವಹಾರ ತನಿಖೆಗೆ ದಸಂಸ ಆಗ್ರಹ

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಭ್ರಷ್ಟಾಚಾರ, ಕಾನೂನು ಉಲ್ಲಂಘನೆ ಸೇರಿದಂತೆ ಇತರೆ ಅವ್ಯವಹಾರಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ದಸಂಸ(DSS) ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಸರ್ಕಾರವನ್ನು ಆಗ್ರಹಿಸಿದರು. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಕಲಬುರಗಿ | ನಕಲಿ ಬೇಡ ಜಂಗಮರ ವಿರುದ್ಧ ಕಠಿಣ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ವೀರಶೈವ ಜಂಗಮರು ನಕಲಿ ಬೇಡ ಜಂಗಮ ಪ್ರಮಾಣ ಪತ್ರ ಪಡೆದು ವಂಚಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ) ನೇತ್ರತ್ವದಲ್ಲಿ ನಗರದಲ್ಲಿ ಜನ ಜಾಗೃತಿ ಹಾಗೂ...

ವಿಜಯಪುರ | ದಲಿತರ ಭೂಮಿ, ವಸತಿ ಹಕ್ಕಿಗಾಗಿ ನಾಳೆ ಧರಣಿ

ವಿಜಯಪುರ ಜಿಲ್ಲಾದ್ಯಂತ ದಲಿತರ ಭೂಮಿ ಹಾಗೂ ವಸತಿ ಹಕ್ಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಾ.ಅಂಬೇಡ್ಕರ ವಾದ) ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರದಲ್ಲಿ ಜು.18ರಂದು ಏಕಕಾಲಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಲಿತ ಸಂಘರ್ಷ ಸಮಿತಿ