ಗದಗ | ದಲಿತರಿಗೆ ಕ್ಷೌರ ನಿರಾಕರಣೆ; ಹಳ್ಳಿಯಲ್ಲಿ ಸಲೂನ್ ತೆರೆದ ಸರ್ಕಾರ

ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ, ರಾಜ್ಯ ಸರ್ಕಾರವೇ ಗದಗ ಜಿಲ್ಲೆಯ ಗ್ರಾಮವೊಂದರಲ್ಲಿ ಸಲೂನ್ ಆರಂಭಿಸಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಮೂಲಗಳು ತಿಳಿಸಿವೆ. ಗದಗ ಜಿಲ್ಲೆಯಲ್ಲಿ ಶಿಂಗಟಲೂರು...

ಜಾತಿ ದೌರ್ಜನ್ಯ | ದಲಿತನ ಮದುವೆ ಮೆರವಣಿಗೆಯಲ್ಲಿ ಡಿಜೆ ಹಾಕಿದ್ದಕ್ಕೆ ದಾಳಿ

ದಲಿತ ಯುವಕನ ಮದುವೆ ಮೆರವಣಿಗೆಯಲ್ಲಿ ಡಿಜೆ ಮ್ಯೂಸಿಕ್ ಹಾಕಿದ್ದಕ್ಕೆ ದಲಿತರ ಮೇಲೆ ಪ್ರಬಲ ಜಾತಿಯ ದುರುಳರ ಗುಂಪು ದಾಳಿ ನಡೆಸಿ, ಕಲ್ಲು ತೂರಾಟ ಡನೆಸಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ನಡೆದಿದೆ....

ಜಾತಿ ದೌರ್ಜನ್ಯ | ಜಾತ್ರೆಗೆ ಬಂದಿದ್ದ ದಲಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ; 2 ತಿಂಗಳ ಶಿಶು ಸಾವು

ಜಾತ್ರೆಗೆ ಬಂದಿದ್ದ ದಲಿತ ಮಹಿಳೆ ಮೇಲೆ‌ ಪ್ರಬಲ ಜಾತಿಯ ದುರುಳರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಮಹಿಳೆಯ ಎರಡು ತಿಂಗಳ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ನಾಗರ್ಕರ್ನೂಲ್‌ ಜಿಲ್ಲೆಯಲ್ಲಿ ನಡೆದಿದೆ. ನಾಗರ್ಕರ್ನೂಲ್ ಜಿಲ್ಲೆಯ...

ವ್ಯಕ್ತಿಚಿತ್ರ | ಸಿಬಿಸಿಐ ಮೊದಲ ದಲಿತ ಅಧ್ಯಕ್ಷರಾಗಿ ಇತಿಹಾಸ ಬರೆದ ʼಪೂಲಾ ಆಂಥೋನಿʼ

"ದಲಿತ ಎಂಬ ಕಾರಣಕ್ಕೆ ಮೇಲ್ಜಾತಿಯವರು ಲೋಟದಲ್ಲಿ ನೀರು ಕೊಡುತ್ತಿರಲಿಲ್ಲ. ನಮ್ಮ ಕೈಗೆ ನೀರು ಸುರಿಯುತ್ತಿದ್ದರು" ಎಂದು ಹೇಳುವ ಪೂಲಾ ಆಂಥೋನಿ ಮೊದಲ ಭಾರತೀಯ ದಲಿತ ಕಾರ್ಡಿನಲ್. ಇದೀಗ ಸಿಬಿಸಿಐ ಮೊದಲ ದಲಿತ ಅಧ್ಯಕ್ಷರಾಗಿ...

ಇದೇ ಮೊದಲು | ಸಿಬಿಸಿಐ ಅಧ್ಯಕ್ಷರಾಗಿ ‘ದಲಿತ’ ಪೂಲಾ ಆಯ್ಕೆ

ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನದ (ಸಿಬಿಸಿಐ) ಅಧ್ಯಕ್ಷರಾಗಿ ಕಾರ್ಡಿನಲ್ ಪೂಲಾ ಆಂಥೋನಿ ಆಯ್ಕೆಯಾಗಿದ್ದಾರೆ. ಪೂಲಾ ಆಂಥೋನಿ ಅವರು ದೇಶದ ಕ್ಯಾಥೋಲಿಕ್ ಚರ್ಚ್‌ನ ಸರ್ವೋಚ್ಚ ಸಂಸ್ಥೆಯ ಮುಖ್ಯಸ್ಥರಾದ ಮೊದಲ ದಲಿತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಲಿತ