ಕೋಲಾರ | ದಲಿತರನ್ನು ಒಕ್ಕಲೆಬ್ಬಿಸಲು ನಡೆಯಿತಾ ವ್ಯವಸ್ಥಿತ ಹುನ್ನಾರ?

ನಕಲಿ ದಾಖಲೆ ಸೃಷ್ಟಿಸಿ ನಾಲ್ಕೈದು ದಶಕಗಳಿಂದ ಅನುಭವದಲ್ಲಿರುವ ದಲಿತರ ಭೂಮಿಯನ್ನು ಕಬಳಿಸಲು ಯತ್ನಿಸಲಾಗುತ್ತಿದೆ ಕೋಲಾರ ತಾಲೂಕಿನ ಚೊಕ್ಕಪುರ ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ. https://youtu.be/A7KWM2vgunU

ಜಮೀನು ವಿವಾದ | ದಲಿತರು ವಾಸಿಸುತ್ತಿದ್ದ ಗ್ರಾಮಕ್ಕೆ ಬೆಂಕಿ ಹಚ್ಚಿದ ದುರುಳರು; 80 ಮನೆ ಸುಟ್ಟು ಭಸ್ಮ

ದಲಿತರು ಹೆಚ್ಚಾಗಿ ವಾಸಿಸುತ್ತಿದ್ದ ಬಿಹಾರದ ನವಾಡ ಗ್ರಾಮದಲ್ಲಿ ಬುಧವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸುಮಾರು 80 ಮನೆ ಸುಟ್ಟು ಭಸ್ಮವಾಗಿದೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ ಉಪವಿಭಾಗಾಧಿಕಾರಿ...

ರಾಯಚೂರು | ಒಳಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹಿಸಿ ತಮಟೆ ಚಳವಳಿ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್‌ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ನಿರ್ಧಾರ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಬಿ.ಕೃಷ್ಣಪ್ಪ ಸ್ಥಾಪಿತ)ಯ ಮುಖಂಡರು ರಾಯಚೂರು...

ಯಾದಗಿರಿ | ದಲಿತ ಯುವತಿಗೆ ಲೈಂಗಿಕ ದೌರ್ಜನ್ಯ; ಡಿವೈಎಸ್‌ಪಿ ಕಚೇರಿ ಎದುರು ದಸಂಸ ಧರಣಿ

ಮನೆಯಲ್ಲಿದ್ದ ದಲಿತ ಯುವತಿಯನ್ನು ಬೆದರಿಸಿ, ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯುವತಿ ಪಾಲಕರು ಹಾಗೂ ದಲಿತಪರ ಸಂಘಟನೆಗಳು ಯಾದಗಿರಿ ಸುರಪುರ ತಾಲೂಕಿನ ಡಿವೈಎಸ್‌ಪಿ ಕಚೇರಿ ಎದುರು...

ಕೊಪ್ಪಳ | ಅಂರ್ತಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ: ಆರೋಪ

ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಕೊಪ್ಪಳ ಜಿಲ್ಲೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಲಿತ