ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ: ಸಂಘಪರಿವಾರದ ಮೂವರ ಬಂಧನ

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ...

ಕೋಟಿಗಾನಹಳ್ಳಿ ರಾಮಯ್ಯ ಸೇರಿ ಆರು ಮಂದಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ

ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2018, 2019, 2020, 2021, 2022 ಹಾಗೂ 2023ನೇ ಸಾಲಿನ 'ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿʼ...

ರಾಂಚಿ: ದಲಿತ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ, ಮರಕ್ಕೆ ಕಟ್ಟಿ ಹಲ್ಲೆ

26 ವರ್ಷದ ದಲಿತ ಮಹಿಳೆಯೊಬ್ಬರನ್ನು ಹೀನಾಯವಾಗಿ ಥಳಿಸಿ, ಅರೆಬೆತ್ತಲೆ ಮಾಡಿ ರಾತ್ರಿಯಿಡೀ ಮರಕ್ಕೆ ಕಟ್ಟಿಹಾಕಿದ ಆಘಾತಕಾರಿ ಘಟನೆ ರಾಂಚಿ ಜಿಲ್ಲಾ ಕೇಂದ್ರ ಗಿರಿದಿಹ್‌ನಿಂದ ಸುಮಾರು 70 ಕಿಮೀ ದೂರದಲ್ಲಿರುವ ಸರಿಯಾ ಎಂಬಲ್ಲಿ ಬುಧವಾರ...

ಮಧ್ಯಪ್ರದೇಶ | ಆಕಸ್ಮಿಕವಾಗಿ ಕೈ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಮುಖಕ್ಕೆ ಮಲ ಬಳಿದ ಸವರ್ಣೀಯ ಯುವಕ

ಆಕಸ್ಮಿಕವಾಗಿ ಗ್ರೀಸ್‌ ಮೆತ್ತಿಕೊಂಡಿದ್ದ ತನ್ನ ಕೈ ಸ್ಪರ್ಶವಾಗಿದ್ದಕ್ಕೆ ಸವರ್ಣೀಯ ಯುವಕನೊಬ್ಬ ದಲಿತ ಸಮುದಾಯದ ವ್ಯಕ್ತಿಯೊಬ್ಬರ ಮುಖಕ್ಕೆ ಮಲ ಬಳಿದು ಹೀನ ಕೃತ್ಯ ನಡೆಸಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ್‌ ಜಿಲ್ಲಾ ಕೇಂದ್ರದಿಂದ ಸುಮಾರು 35...

ಶ್ರೀನಿವಾಸಪುರ l ದಲಿತ ವಿದ್ಯಾರ್ಥಿ ಕೊಲೆ; ಇಬ್ಬರ ಬಂಧನ

ದಲಿತ ವಿದ್ಯಾರ್ಥಿಯೊಬ್ಬನನ್ನು ದಲಿತ ಸಮುದಾಯಕ್ಕೇ ಸೇರಿದ ಕೆಲವು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಈ ದುರ್ಘಟನೆಯಿಂದಾಗಿ ವಿಶಾಲ ದಲಿತ ಸಮುದಾಯದೊಳಗೆ ಜೀವಂತವಾಗಿರುವ ಜಾತಿ ವ್ಯವಸ್ಥೆಯ ಕರಾಳತೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಲಿತ