ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಬುಧವಾರ ಆಹ್ವಾನಿಸಲಾಯಿತು.
ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ...
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಹೆಸರನ್ನು ಪರಿಚಯಿಸಿದ, ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಸಾಧಕಿ ಬಾನು ಮುಷ್ತಾಕ್ ಅವರು ನಾಡಹಬ್ಬ ಉದ್ಘಾಟಕರಾಗುತ್ತಿದ್ದಂತೆ ಬಿಜೆಪಿ ನಾಯಕರು ಕೋಮುದ್ವೇಷದ ಹೇಳಿಕೆ ನೀಡುತ್ತಿದ್ದಾರೆ. ಹಿಂದೂಗಳ ಹಬ್ಬದ ಉದ್ಘಾಟನೆಗೆ...
ಸಚಿವೆ ಶೋಭಾ ರಾಜ್ಯದಲ್ಲಿ ಕಾಣಿಸಿಕೊಳ್ಳುವುದೇ ಅಪರೂಪ. ಆಕೆ ಕಾಣಿಸಿಕೊಂಡರೆಂದರೆ ಒಂದೋ ರಾಜ್ಯದಲ್ಲಿ ಒಂದು ಹಿಂದೂವಿನ ಹೆಣ ಬೀಳಬೇಕು. ಅದರ ಆರೋಪಿ ಪಕ್ಕಾ ಮುಸ್ಲಿಂ ಆಗಿರಬೇಕು. ಮುಸ್ಲಿಂ ದ್ವೇಷದ ಮನಸ್ಥಿತಿ ಶೋಭಾ ಕರಂದ್ಲಾಜೆಯವರದ್ದು ಮಾತ್ರವಲ್ಲ,...
ಎಲ್ಲ ವಿಷಯಗಳಲ್ಲಿ ಬಿಜೆಪಿ ನಾಯಕರು ಮತ್ತು ಬಲಪಂಥೀಯರು ಮತದ ಆಯಾಮವನ್ನು ಹುಡುಕುವುದು ಅವರ ರಾಜಕಾರಣದ ಜಾಯಮಾನವಾಗಿದೆ. ಅದು ಖಂಡನೀಯ ವಿಚಾರ. ಕೋಮು ಸಾಮರಸ್ಯಕ್ಕೆ ಭಂಗವನ್ನು ಉಂಟುಮಾಡುವಂತಹ ಅವರ ಪ್ರಯತ್ನಗಳು ಎಲ್ಲ ಸಂದರ್ಭಗಳಲ್ಲಿ ಯಶಸ್ವಿಯಾಗುವುದಿಲ್ಲ!...
ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಿಜೆಪಿ-ಮತಾಂಧರ ವಿರೋಧ ಖಂಡನೀಯ ಎಂದಿರುವ ಕರ್ನಾಟಕ ಪ್ರಾಂತ ರೈತ ಸಂಘ, ಸರ್ಕಾರದ ನಿರ್ಧಾರವು ಸ್ವಾಗತಾರ್ಹ ಎಂದು ತಿಳಿಸಿದೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯಾಧ್ಯಕ್ಷರಾದ...