ದಾವಣಗೆರೆ ಜಿಲ್ಲೆಯ ಹರಿಹರ ಶಾಖಾ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ 2025ನೇ ಸಾಲಿನ ಶನಿವಾರದಂದು ಸಂತಶ್ರೇಷ್ಠ ಶ್ರೀ ಭಕ್ತ ಕನಕದಾಸರ 358 ನೇ ಜಯಂತಿಯನ್ನು ಆಚರಿಸಲಾಯಿತು.
ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಹರಿಹರ ಶಾಖಾ...
ಭಾರತದ ಭಕ್ತಿ ಸಾಹಿತ್ಯ ಪರಂಪರೆಯಲ್ಲಿ ಕನಕದಾಸರದು ಪ್ರಮುಖ ಸ್ಥಾನ. ಪುರಂದರದಾಸರಂತೆ ಕನಕದಾಸರೂ ಮಹಾಜ್ಞಾನಿಗಳು. ಅವರು ಬರೀ ಕವಿಯಷ್ಟೆ ಆಗಿರಲಿಲ್ಲ. ಸಮಾಜ ಸುಧಾರಕ, ಪ್ರಸಿದ್ದ ಕೀರ್ತನಕಾರರು, ಜೊತೆಗೆ ಕರ್ನಾಟಕದ ಪ್ರಮುಖ ಹರಿದಾಸರು, ದಾರ್ಶನಿಕ ಹಾಗೂ...