ಬಾಂಗ್ಲಾದೇಶದವರೆಂದು ಶಂಕಿಸಿ ಅಸ್ಸಾಂ ಕಾರ್ಮಿಕರ ಮೇಲೆ ದೌರ್ಜನ್ಯ; ಹಿಂದೂ ಕಾರ್ಯಕರ್ತರ ವಿರುದ್ಧ FIR

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಎಸ್ಟೇಟ್ ಗಳಲ್ಲಿರುವ ಮೂಲತಃ ಭಾರತ ದೇಶದ ಅಸ್ಸಾಂ ರಾಜ್ಯದ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿರುವ ಆರೋಪದಡಿ ಬಜರಂಗದಳದ ಕಾರ್ಯಕರ್ತರ ವಿರುದ್ಧ FIR ದಾಖಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಶುಕ್ರವಾರ ನಡೆಯುತ್ತಿದ್ದ...

ಕರೋಲ್ ಹಾಡುತ್ತಿದ್ದ ಮಕ್ಕಳ ಮೇಲೆ ದಾಳಿ; ಬಿಜೆಪಿ ಮುಖಂಡನ ಸಮರ್ಥನೆ – ಪೋಷಕರ ಆಕ್ರೋಶ

ಕೇರಳದಲ್ಲಿ ಕ್ರಿಸ್‍ಮಸ್ ಕರೋಲ್ ಹಾಡುತ್ತಿದ್ದ ಮಕ್ಕಳ ಗುಂಪಿನ ಮೇಲೆ ದಾಳಿ ನಡೆದಿದೆ. ದಾಳಿಯನ್ನು ಬಿಜೆಪಿ ಮುಖಂಡ ಸಿ.ಕೃಷ್ಣಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಅತನ ವಿರುದ್ಧ ಸಂತ್ರಸ್ತ ಮಕ್ಕಳ ಪೋಷಕರು ಪ್ರತಿಭಟನೆ ನಡಸಿದ್ದಾರೆ. ಬಿಜೆಪಿ ಮುಖಂಡನ ಧೋರಣೆಯನ್ನು...

ತುಮಕೂರು | ಭಾರತದಲ್ಲಿ ಅಲ್ಪಸಂಖ್ಯಾತರ ʼಸಾಂವಿಧಾನಿಕ ಹಕ್ಕುಗಳು – ದಾಳಿಗಳುʼ ಕುರಿತ ವಿಚಾರ ಸಂಕಿರಣ

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ಮೇಲೆ ಅಳುವ ಸರ್ಕಾರಗಳೇ ಧಮನಕ್ಕೆ ನಿಂತಿವೆ. ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡಿ ಒಂದು ರಾಜ್ಯಾಧಿಕಾರ ಹಿಡಿಯುವ ಪಕ್ಷದ ನಡೆಯನ್ನು ಜನತೆ ಗಮನಿಸಬೆಕು. ಸಂವಿಧಾನಿಕ ಹುದ್ದೆಯಲ್ಲಿರುವ ದೇಶದ ಪ್ರಧಾನ ಮಂತ್ರಿಗಳೇ...

ಚಿಕ್ಕಮಗಳೂರು l ನಾಲ್ಕುವರೆ ವರ್ಷದ ಮಗುವನ್ನು ತಿಂದ ಚಿರತೆ

ನಾಲ್ಕುವರೇ ವರ್ಷದ ಹೆಣ್ಣು ಮಗುವನ್ನು ಚಿರತೆ ತಿಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಚಿರತೆ ದಾಳಿಯಿಂದ ಸಾವನ್ನಪ್ಪಿರುವ ಮಗು ಸಾನ್ವಿ (4 ವರ್ಷದ 6 ತಿಂಗಳು),...

ಇಸ್ಲಾಮಾಬಾದ್ ದಾಳಿ ಹಿಂದೆ ಭಾರತದ ಕೈವಾಡವೆಂದು ಪಾಕ್ ಆರೋಪ; ಆಧಾರರಹಿತವೆಂದ ಕೇಂದ್ರ ಸರ್ಕಾರ

ಮಂಗಳವಾರ (ನ.11), ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಈ ದಾಳಿಯ ಹಿಂದೆ ಭಾರತದ ಬೆಂಬಲವಿದೆ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಆರೋಪಿಸಿದ್ದಾರೆ. ಈ ಆರೋಪವನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಾಳಿ