ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡ ಘಟನೆ ಜಾಲ್ಕೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದೆ.
ಮುರೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಮಡಿಕೇರಿ ಕಡೆಗೆ ಅಕ್ರಮವಾಗಿ ಕೆಂಪು...
ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.
ಸುಮಾರು 300 ಕಿಲೋ ಪ್ಲಾಸ್ಟಿಕ್ ಕವರ್ಗಳನ್ನು ವಶಪಡಿಸಿಕೊಂಡಿದ್ದಾರೆ. ನಿಷೇಧಿತ ಪ್ಲಾಸ್ಟಿಕ್...
ಸುಳ್ಯ ತಾಲ್ಲೂಕಿನ ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಆ.6 ರಂದು ರಾತ್ರಿ 11...
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ಗುರುತಿಸಲಾಗಿದೆ. ನಿನ್ನೆ ಬೆಳ್ಳಗೆ 2...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ಮಹಿಳೆಯೊಬ್ಬರು ನಿಷೇಧಿತ ಮಾದಕವಸ್ತು ಎಂಡಿಎಂಎ ಸರಬರಾಜು ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸರು ಮತ್ತು ಎಸ್ಎಎಫ್(ಸ್ಪೆಷಲ್ ಆಕ್ಷನ್ ಫೋರ್ಸ್) ತಂಡ ಜಂಟಿಯಾಗಿ ದಾಳಿ ನಡೆಸಿ,...