ಯಾವುದಾದರೂ ಕ್ಷೇತ್ರದಲ್ಲಿ ಅಲ್ಲಿನ ಶಾಸಕರು ನಿಧನ ಹೊಂದಿದ ಬಳಿಕ ಆ ಕುಟುಂಬದ ಸದಸ್ಯರಿಗೆ ಟಿಕೆಟ್ ಕೊಡುವುದು ಕಾಂಗ್ರೆಸ್ನ ಸಂಪ್ರದಾಯವೆಂಬಂತೆ ನಡೆದುಕೊಂಡು ಬಂದಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಕ್ಷೇತ್ರಕ್ಕೆ ಮಾಜಿ ಶಾಸಕರ ಕೊಡುಗೆಯನ್ನು ಅಲ್ಲಗಳೆಯುವುದಕ್ಕೆ ಆಗದಿದ್ದರೂ,...
ಕಾಂಗ್ರೆಸ್ ಈ ಬಾರಿ ತನ್ನ ಸಾಮಾಜಿಕ, ರಾಜಕೀಯ ನ್ಯಾಯದ ಸಿದ್ದಾಂತವನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾರ್ಯರೂಪಕ್ಕೆ ತರಬೇಕಿದೆ. ನಿರ್ಲಕ್ಷಿಸಿದರೆ ತಿರುಗುಬಾಣವಾಗಬಹುದಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 80 ಸಾವಿರದಷ್ಟು ಮುಸ್ಲಿಂ ಮತದಾರರಿದ್ದಾರೆ. ಇವರು...