ರಾಜ್ಯದಲ್ಲಿ ಗಾಂಜಾ ಮಾರಾಟ ಪ್ರಕರಣಗಳನ್ನು ಸರ್ಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿವೆ. ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ (ತರಬೇತಿ) ಅಲೋಕ್ ಕುಮಾರ್...
ಮಹಿಳೆಯರು ಉದ್ಯೋಗ ಮಾಡುವ ಸ್ಥಳದಲ್ಲಿ ನಡೆಯುವ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಆಂತರಿಕ ದೂರು ಸಮಿತಿ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರ...
ತನಗೆ ತಾನೇ ಬೆಳಕಾದ ಬುದ್ಧ ಏಷ್ಯಾದ ಬೆಳಕು ಎಂದೇ ಕರೆಸಿಕೊಂಡವನು. ಆದರೆ ಸಿದ್ಧಾರ್ಥ ಬುದ್ಧನಾದ ದೇಶ ಭಾರತದಲ್ಲಿಯೇ ಬುದ್ಧನ ಅಸ್ತಿತ್ವ ಕ್ಷೀಣಿಸುತ್ತಿರುವುದು ವಿಷಾದನೀಯ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸತೀಶ್ ಜಾರಕಿಹೊಳಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್ ದೂರು ನೀಡಿದ್ದಾರೆ.
ಫೇಸ್ಬುಕ್ನಲ್ಲಿ ಖದೀಮ ಕಾಂಗ್ರೆಸ್...
ದಾವಣಗೆರೆ ನಗರ ಅಭಿವೃದ್ಧಿಗೆ ಮಾಜಿ ಶಾಸಕ, ಶ್ರಮಿಜೀವಿ ಪಂಪಾಪತಿ ಅವರ ಕೊಡುಗೆ ಅಪಾರ.
ಸಾರಿಗೆ ಬಸ್ ನಿಲ್ದಾಣಕ್ಕೆ ಪಂಪಾಪತಿಯವರ ಹೆಸರನ್ನು ನಾಮಕರಣ ಮಾಡದಿದ್ದರೆ ಹೋರಾಟ ಅನಿವಾರ್ಯ
ದಾವಣಗೆರೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ...