ದಾವಣಗೆರೆ | ಮಳಿಗೆ ಮರುಹರಾಜು ನೆಡೆಸದ ಕ್ರೀಡಾಇಲಾಖೆ, ಅಂಬೇಡ್ಕರ್ ವೃತ್ತದಲ್ಲಿ ಜಯಕರ್ನಾಟಕ ಧರಣಿ.‌

ಹರಿಹರದಲ್ಲಿ ಅವಧಿ ಮುಗಿದಿರುವ ಕ್ರೀಡಾ ಇಲಾಖೆ ಮಳಿಗೆಗಳ ಮರುಹರಾಜಿಗೆ ಕಳೆದೊಂದು ವರ್ಷದಿಂದ ಹೋರಾಟ ನೆಡೆಸುತ್ತಿರುವ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತದ ಗಮನ ಸೆಳೆದು ಒತ್ತಡ ಹೇರಲು ದಾವಣಗೆರೆ ನಗರದ ಡಾ.ಬಿಆರ್ ಅಂಬೇಡ್ಕರ್ ವೃತ್ತದಲ್ಲಿ...

ದಾವಣಗೆರೆ | ನಗರದಲ್ಲಿ ಪೊಲೀಸ್ ಇಲಾಖೆಯ ಸಂಚಾರ ಮತ್ತು ಹೆಲ್ಮೆಟ್ ಜಾಗೃತಿ ಅಭಿಯಾನ.

ದಾವಣಗೆರೆ ನಗರದ್ಯಾಂತ ಸಂಚಾರ ಪೊಲೀಸ್ ಇಲಾಖೆಯು ದ್ವಿಚಕ್ರ ವಾಹನ ಸವಾರರಿಗೆ ಸಂಪೂರ್ಣ ಸುರಕ್ಷತೆಯ ಹೆಲ್ಮೆಟ್ ಧರಿಸುವಂತೆ ಜಾಗೃತಿ ನೀಡುವ ಅಭಿಯಾನವನ್ನು ಕಳೆದ ಮೂರು ದಿನಗಳಿಂದ ಕೈಗೊಂಡಿದ್ದು, ಮಂಗಳವಾರದವರೆಗೆ ನಡೆಯಲಿದೆ. ಬೆಳಗಿನಿಂದಲೂ ನಗರದಲ್ಲಿ ಸಂಚಾರ ಪೊಲೀಸ್...

ದಾವಣಗೆರೆ | ಮದುವೆ ಸಂಭ್ರಮ; ಹತ್ತಕ್ಕೂ ಹೆಚ್ಚು ಮನೆಗಳ ಸರಣಿ ಕಳ್ಳತನ

ಮದುವೆ ಸಂಭ್ರಮದಲ್ಲಿ ಮುಳುಗಿದ್ದ ಜನರು ತಮ್ಮ ಮನೆಗಳಿಗೆ ಬೀಗಹಾಕಿ ಮದುವೆಗೆ ತೆರಳಿದ್ದ ವೇಳೆ ಹತ್ತಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ ನಡೆದಿರುವ ದುರ್ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಬಿಳಿಚೋಡು...

ದಾವಣಗೆರೆ | ತಾರತಮ್ಯ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಧರಣಿ

"ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಫೆಬ್ರವರಿ 24ರಂದು ಬೆಂಗಳೂರು ಫ್ರೀಡಂ ಪಾರ್ಕನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ" ಎಂದು ರಾಜ್ಯ ಮುಖಂಡ,...

ದಾವಣಗೆರೆ| ಯುವಜನತೆ ದೇಶದ, ಸಮಾಜದ ಅಭಿವೃದ್ಧಿಗೆ ಪೂರಕವಾಗಿ ನೆಡೆದುಕೊಳ್ಳುವುದೇ ದೇಶಪ್ರೇಮ: ವಿಧಾನಸಭಾಧ್ಯಕ್ಷ ಯು ಟಿ ಖಾದರ್

"ಯುವಜನತೆ, ಸಮಾಜ ನಕಾರಾತ್ಮಕ ಚಿಂತನೆ ಬಿಟ್ಟು ದೇಶದ ಅಭಿವೃದ್ಧಿಗೆ ಪೂರಕವಾಗುವ ಕಾರ್ಯ ಕೆಲಸಗಳನ್ನು ಮಾಡಬೇಕಾಗಿದೆ. ಅದೇ ನಿಜವಾದ ದೇಶಪ್ರೇಮ" ಎಂದು ದಾವಣಗೆರೆಯ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಅಭಿಪ್ರಾಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಾವಣಗೆರೆ