ದಾವಣಗೆರೆ | ಹದಡಿ ರಸ್ತೆ ದುರಸ್ತಿಗೆ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ಹದಡಿ ರಸ್ತೆಯ ದುರಸ್ತಿಗಾಗಿ ಆಗ್ರಹಿಸಿ ಲೋಕೋಪಯೋಗಿ ಇಲಾಖೆ ವಿರುದ್ಧ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಶೀಘ್ರ ರಸ್ತೆ ನಿರ್ವಹಣೆ ಕಾಮಗಾರಿ ಕೈಗೊಳ್ಳಲು ಒತ್ತಾಯಿಸಿದರು. ದಾವಣಗೆರೆ...

ದಾವಣಗೆರೆ | ಚಾರ್ಜ್‌ಶೀಟ್‌ನಿಂದ ಹೆಸರು ಕೈಬಿಡಲು ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ಐ

ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ದೂರುದಾರನ ತಾಯಿ ಮತ್ತು ಪತ್ನಿಯ ಹೆಸರನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲು ಲಂಚ ಸ್ವೀಕರಿಸುವಾಗ ಎಎಸ್ಐ ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನೆಡೆದಿದೆ. ದಾವಣಗೆರೆ ನಗರದ ಕೆಟಿಜೆ...

ದಾವಣಗೆರೆ | ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನರ ಕ್ಷಮೆಯಾಚಿಸಬೇಕು: ಮಹಾಂತೇಶ್ ಅಂಗಡಿ

ಬಸವಣ್ಣನವರಿಗೆ ಅಪಮಾನವಾಗುವ ಮಾತುಗಳನ್ನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಎದುರಿಸಬೇಕಾಗುತ್ತದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅಂಗಡಿ ಎಚ್ಚರಿಕೆ ನೀಡಿದರು. ದಾವಣಗೆರೆಯಲ್ಲಿ...

ದಾವಣಗೆರೆ | ಶಾಂತಿ, ಸಮೃದ್ಧಿಯ ನಾಡೇ, ಕನ್ನಡ ನಾಡು: ಚಿಂತಕ ವೀರಭದ್ರಪ್ಪ

ಶಾಂತಿ, ಸಮೃದ್ಧಿಯ ನಾಡು ಕನ್ನಡ ನಾಡು ಎಂದು ಸಾಹಿತಿ ಮತ್ತು ಚಿಂತಕ ವೀರಭದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಪತ್ರಕರ್ತರ ಸಂಘ, ಕನ್ನಡಪರ ಸಂಘಟನೆಗಳು ಮತ್ತು ದಾವಣಗೆರೆ ಮಹಾನಗರ ಪಾಲಿಕೆ ಆಯೋಜಿಸಿರುವ ನಾಲ್ಕು ದಿನಗಳ ಕನ್ನಡ...

ದಾವಣಗೆರೆ | ರಂಗಯ್ಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಕಚ್ಚಾಬಾಂಬ್ ಸ್ಫೋಟ; ಹಸು ಸಾವು

ವಿಶೇಷ ತಳಿಯ ಕೊಂಡುಕುರಿ ರಂಗಯ್ಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಕಚ್ಚಾಬಾಂಬ್ ಸ್ಫೋಟಿಸಿದ ಪರಿಣಾಮ ಹಸುವೊಂದು ತೀವ್ರವಾಗಿ ಗಾಯಗೊಂಡು ಅಸುನೀಗಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕೊಂಡುಕುರಿ ಅಭಯಾರಣ್ಯದಲ್ಲಿ ಕಾಡುಪ್ರಾಣಿಗಳ ಬೇಟೆಗಾರರು ಅಥವಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಾವಣಗೆರೆ