ವಕೀಲ ಕಣ್ಣನ್ ಹತ್ಯೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸಭೆ ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ನ್ಯಾಯಾಲಯದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದ ವಕೀಲರು...
ಕಾರ್ಪೊರೇಟ್ ಪರ ರೈತ ವಿರೋಧಿ ಕೃಷಿ ನೀತಿಗಳನ್ನು ಕೈಬಿಡಲು ಒತ್ತಾಯಿಸಿ ರಾಷ್ಟ್ರಮಟ್ಟದಲ್ಲಿ ದೇಶದಾದ್ಯಂತ ಎಐಕೆಕೆಎಂಎಸ್ ನಡೆಸುತ್ತಿರುವ ಹೋರಾಟದ ಅಂಗವಾಗಿ ದಾವಣಗೆರೆಯಲ್ಲಿ ಜಿಲ್ಲಾ ಘಟಕ ನಗರದ ಜಯದೇವ ವೃತ್ತದಿಂದ ಉಪವಿಭಾಗಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ...
ಪ್ರಸ್ತುತದಲ್ಲಿಯೂ ನಡೆಯುತ್ತಿರುವ ರಾಜಕೀಯ ದಬ್ಬಾಳಿಕೆ, ಸಾಮಾಜಿಕ ಶೋಷಣೆ, ಶೈಕ್ಷಣಿಕ ಅಸಮಾನತೆ ವಿರುದ್ಧ ಎದ್ದು ನಿಲ್ಲಬೇಕಿದೆ. ಸ್ವಾತಂತ್ರ್ಯ ಸ್ವಾಭಿಮಾನಿ, ಸಂಗೊಳ್ಳಿ ರಾಯಣ್ಣರ ಆಶಯಗಳನ್ನು ಈಡೇರಿಸಬೇಕಾಗಿದೆ ಎಂದು ಕಾಗಿನೆಲೆ ಶಾಖಾ ಮಠದ ಈಶ್ವರಾನಂದ ಶ್ರೀಗಳು ಕರೆ...
ಹಲವು ಪ್ರಕರಣಗಳಲ್ಲಿ ರೈತರು ಮತ್ತು ದಲ್ಲಾಳಿಗಳಿಂದ ಮೆಕ್ಕೆಜೋಳ, ಭತ್ತ ಖರೀದಿ ಮಾಡಿ ರೈತರಿಗೆ ಹಣ ನೀಡದೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಆರೋಪಿ ಶ್ರೀನಿವಾಸ್ ಅಲಿಯಾಸ್ ಶಿವಣ್ಣ(46) ಎಂಬಾತನನ್ನು ದಾವಣಗೆರೆಯ ಆರ್‌ಎಂಸಿ ಯಾರ್ಡ್ ಪೊಲೀಸರು...
ಒಳಮೀಸಲಾತಿ ಆಯೋಗಕ್ಕೆ ನಿ.ನ್ಯಾ.ನಾಗಮೋಹನ್ ದಾಸ್ ನೇಮಕ ಸಹಕಾರಿಯಾಗಲಿದ್ದು, ಒಳಮೀಸಲಾತಿ ಜಾರಿಗೆ ಚಾಲನೆ ಸಿಕ್ಕಿದಂತಾಗಿದೆ. ಜಾತಿಗಣತಿ ವರದಿ ವಿರೋಧಕ್ಕೆ ಮನ್ನಣೆ ನೀಡುವುದು ಬೇಡ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ದಾವಣಗೆರೆ ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ...