ಸುಮಾರು 20 ರಿಂದ 25 ವರ್ಷಗಳಿಂದ ಸಿ ಮತ್ತು ಡಿ ದರ್ಜೆಯ ಖಾಯಂ ಸ್ವರೂಪದ ಹುದ್ದೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ಮತ್ತು ನೇರ ನೇಮಕಾತಿಗೆ ಒತ್ತಾಯಿಸಿ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಪಿಎಂಸಿ ಮತ್ತು ಭೂ ಸುಧಾರಣೆ ಕಾಯ್ದೆ ಮತ್ತು ರೈತರ, ಕಾರ್ಮಿಕರ ಕಾಯ್ದೆಗಳ ತಿದ್ದುಪಡಿಗಳನ್ನು ವಿರೋಧಿಸಿ ಅಖಿಲ ಭಾರತ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಜಂಟಿ ಹೋರಾಟ ಸಮಿತಿ...
ದಾವಣಗೆರೆಯಲ್ಲಿ ಸಾರ್ವಜನಿಕ ಹಿಂದೂ ಗಣಪತಿಗಳ ಒಕ್ಕೂಟದಿಂದ ನಾಗಮಂಗಲ ಘಟನೆ ಖಂಡಿಸಿ ನಡೆಸಿದ್ದ ಪ್ರತಿಭಟನೆಯ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಹೇಳಿಕೆಗೆ ಪ್ರತಿಯಾಗಿ ಅದೇ ರೀತಿ...
ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಸತೀಶ್ ಪೂಜಾರಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ದಾವಣಗೆರೆ ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ.
ಸದ್ಯ ಆರೋಪಿಯನ್ನು ದಾವಣಗೆರೆಗೆ ಕರೆತಂದಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಧೀಶರು...
ದಾವಣಗೆರೆ ವೆಂಕಾ ಭೋವಿ ಕಾಲೋನಿಯಲ್ಲಿ ಗುರುವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್...