ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿರುವ ರೇಷ್ಮಾ ಗಣೇಶ್ ದಲಿತ ಮಹಿಳೆಯಾಗಿದ್ದಾರೆ ಎಂಬ ಏಕೈಕ ಕಾರಣಕ್ಕೆ ಗ್ರಾಪಂ ಅಭಿವೃದ್ಧಿ ಕೆಲಸಗಳಿಗೆ ಸಹೋದ್ಯೋಗಿ ಸದಸ್ಯರು ಕೈಜೋಡಿಸದೆ ಹಿಂದೆ...
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ 500 ಕೋಟಿ ಮಹಿಳೆಯರು ಸಂಚರಿಸಿದ್ದರ ಅಂಗವಾಗಿ ಸಂಭ್ರಮಾಚರಣೆ ನಡೆಸಲಾಗಿದೆ. ಈ ಅಗಾಧ ಸಂಖ್ಯೆಯ ಮಹಿಳೆಯರ ಪ್ರಯಾಣವನ್ನು ಯೋಜನೆಯ ಯಶಸ್ಸು ಎಂದೇ ಹೇಳಬಹುದು. ಮಹಿಳಾ...
ದಾವಣಗೆರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ತುಮಕೂರಿನ ಹೋಟೆಲ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಾಗರಾಜು (58) ಆತ್ಮಹತ್ಯೆ ಮಾಡಿಕೊಂಡ ಪಿಎಸ್‌ಐ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ...
"ಲೋಕಸಭಾ ಚುನಾವಣೆಯಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಪಕ್ಷ ನಿಷ್ಠೆ ಮರೆತು ಹಣ ಪಡೆದು ಕಾಂಗ್ರೆಸ್ ಬೆಂಬಲಿಸಿ ಪ್ರಚಾರ ಮಾಡಿದ್ದರು. ಅವರು ಹಣ ಪಡೆದ ಸಾಕ್ಷ್ಯಗಳು ನನ್ನಲ್ಲಿದ್ದು, ದಾಖಲೆ ಸಮೇತ ಬಿಡುಗಡೆ ಮಾಡಲು ಸಿದ್ಧ"...
ಶಿಕ್ಷಣವು ಸರ್ಕಾರ ಕೊಡುವ ಭಿಕ್ಷೆಯಲ್ಲ, ಇದು ನಮ್ಮ ಹಕ್ಕು. ಕಡಿಮೆ ದಾಖಲಾತಿ ಹೊಂದಿರುವ ದ್ಯಾಮೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಯಾವುದೇ ಕಾರಣಕ್ಕೂ ವಿಲೀನಗೊಳಿಸಲು ಬಿಡುವುದಿಲ್ಲ ಎಂದು ಆಗ್ರಹಿಸಿ ಎಐಡಿಎಸ್ಒ ದಾವಣಗೆರೆ ಜಿಲ್ಲಾ...