ಎಲ್ಲ ಸಮುದಾಯಗಳ ಮಾನವರು ಒಂದೇ. ನಾವೆಲ್ಲ ಕೂಡಿ ಸಹೋದರತ್ವ ಭಾವನೆಯಿಂದ ಬದುಕಬೇಕೆಂಬ ಹಂಬಲ ಜಾಗೃತಿ ಮೂಡಿಸುವ ಸಮಸಮಾಜದ ಆಶಯಗಳನ್ನು ಎತ್ತಿ ಹಿಡಿಯುವ ಹಾದಿಯಲ್ಲಿ ದಾವಣಗೆರೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್...
ಬೋರ್‌ವೆಲ್ ಕೊರೆಯಲು ಬಂದಿದ್ದ ಲಾರಿ ಸುಟ್ಟು ಭಸ್ಮವಾದ ಘಟನೆ ದಾವಣಗೆರೆ ತಾಲೂಕಿನ ಕುಕ್ಕುವಾಡ ಗ್ರಾಮದಲ್ಲಿ ನಡೆದಿದೆ.
ಮಳೆಯ ಅವಕೃಪೆಯಿಂದಾಗಿ ಬೆಳೆ, ತೋಟಗಳನ್ನು ಉಳಿಸಿಕೊಳ್ಳಲು ಅನ್ನದಾತ ಅಂತರ್ಜಲಕ್ಕಾಗಿ ಬೋರ್‌ವೆಲ್ ಮೊರೆ ಹೋಗಿದ್ದು, ಹತ್ತಾರು ಬೋರ್‌ವೆಲ್ ಗಾಡಿಗಳ...
ಗ್ರಾಮದಲ್ಲಿ ಸಿಮೆಂಟ್ ರಸ್ತೆಯ ಕಾಮಗಾರಿ ಮುಗಿದು ಕೇವಲ ಒಂದುವರೆ ತಿಂಗಳಷ್ಟೇ ಕಳೆದಿದ್ದು, ಅಷ್ಟರಲ್ಲಿಯೇ ರಸ್ತೆ ಸಂಪೂರ್ಣ ಬಿರುಕು ಬಿಟ್ಟು ಹಾಳಾಗಿದೆ ಎಂದು ಹುಚ್ಚವ್ವನಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿಯ...
ದಾವಣಗೆರೆಯ ಎಸ್‌ಪಿಎಸ್ ನಗರದ ಎರಡನೇ ಹಂತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ (ಫೆ.24)ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆ ಜಿಲ್ಲಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ...
ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ ದಾವಣಗೆರೆ ನಗರದಲ್ಲಿ ಪ್ರತಿಭಟನೆ ನಡೆಸಿ, ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ...