"ಮೇಲ್ವರ್ಗದ ಮಹಿಳೆ ಆಗಿರಲಿ ಅಥವಾ ದಲಿತ ಮಹಿಳೆ ಆಗಿರಲಿ, ಮಹಿಳೆಯರು ಸಮಾಜದಲ್ಲಿ ಹಿಂದಿನಿಂದಲೂ ಅಸ್ಪೃಶ್ಯರಷ್ಟೇ ಶೋಷಿತರು. ಪಾಶ್ಚಿಮಾತ್ಯ ಮಹಿಳಾಪರ ಚಿಂತಕಿಯರನ್ನು ಮಹಿಳಾಪರ ಹೋರಾಟಗಾರರು ಸೇರಿದಂತೆ ಎಲ್ಲರೂ ಉದಾಹರಿಸುತ್ತಾರೆ. ಆದರೆ ದುರ್ದೈವ ಎಂದರೆ ದೇಶದಲ್ಲಿ...
ಇಂದಿನ ಶಿಕ್ಷಣ ವ್ಯವಸ್ಥೆ ಕೆಟ್ಟೋಗಿದೆ. ಖಾಸಗೀಕರಣ ಮತ್ತು ಕಾರ್ಪೊರೇಟ್ ಹಿಡಿತದಿಂದ ಶಿಕ್ಷಣ ಬಂಡವಾಳ ಶಾಹಿಗಳ ಪರವಾಗಿ ಕೇಂದ್ರೀಕೃತವಾಗುತ್ತಿದೆ. ಇದರಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ಐಐಟಿ, ಐಐಎಂ ಮುಂತಾದ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ, ಓಬಿಸಿ...
ದಾವಣಗೆರೆಯಲ್ಲಿ 2025 ಆಗಸ್ಟ್ 9 ಮತ್ತು 10ರಂದು ರೈತ ಕಲ್ಯಾಣೋತ್ಸವ ಸಮಾವೇಶ ಆಯೋಜಿಸಲಾಗಿದ್ದು, ರೈತರು ಮತ್ತು ಬಡ ವರ್ಗದ ಮಕ್ಕಳ 1008 ಜೋಡಿಗಳಿಗೆ ಉಚಿತ ಸಾಮೂಹಿಕ ಮದುವೆ ಮಾಡಲಾಗುವುದು ಎಂದು ಕರ್ನಾಟಕ ರೈತೋದಯ...
ಅಮೆರಿಕದ ಆಹಾರ ಮತ್ತು ಔಷಧ ಆಡಳಿತ(Food and Drug Administration-FDA)ನಿಂದ ಈ ಅಡಿಕೆ ಎಲೆ ತಟ್ಟೆಗಳನ್ನು ಆಹಾರದೊಂದಿಗೆ ಬಳಸಲಾಗಲಾರದ್ದು, ಅದರಲ್ಲಿ ಸೋಂಕು ಹರಡುವ ಸಾಧ್ಯತೆಗಳಿವೆ ಎಂಬ ಕಾರಣದಿಂದ ಆಮದು ನಿಷೇಧವನ್ನು ವಿಧಿಸಲಾಗಿದೆ.
ಅಮೆರಿಕ ಸರ್ಕಾರದಿಂದ...
2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಡವರಿಗಾಗಿ ಆರಂಭಿಸಿದ ಇಂದಿರಾ ಕ್ಯಾಂಟೀನ್ ಯೋಜನೆ ಬಡವರ ಹಸಿವು ನೀಗಿಸುವ ತಾಣವಾಗಿದೆ. ಇಲ್ಲಿ ತನಕ ಕ್ಯಾಂಟಿನ್ ಮೆನ್ಯೂನಲ್ಲಿ ಅನ್ನ ಸಾಂಬಾರ್, ಚಪಾತಿ, ತಿಂಡಿ ಕೇವಲ 10 ರೂಪಾಯಿಗೆ...