ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣ; ಸಿಬಿಐ ತನಿಖೆಗೆ ದಾವಣಗೆರೆ ದಸಂಸ ಆಗ್ರಹ

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕರ್ನಾಟಕ ದಲಿತ ಸಂಘರ್ಷ...

ದಾವಣಗೆರೆ | ಹಾಲಿನ ದರ ಇಳಿಕೆ; ಜ.9ರಂದು ಶಿಮುಲ್ ವಿರುದ್ಧ ಪ್ರತಿಭಟನೆ

ಪದೇ ಪದೆ ಹಾಲಿನ ದರ ಕಡಿಮೆ ಮಾಡುತ್ತಿರುವ ಶಿಮುಲ್ ವಿರುದ್ಧ ಜನವರಿ 9ರಂದು ಶಿವಮೊಗ್ಗ ಸಮೀಪದ ಮಾಚೇನಹಳ್ಳಿಯಲ್ಲಿ ಇರುವ ಶಿಮುಲ್ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಸಂಘ ದಕ್ಷಿಣ...

ದಾವಣಗೆರೆ | ಶ್ರೀಕಾಂತ್ ಪೂಜಾರಿ ಬಂಧನಕ್ಕೆ ವಿರೋಧ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ನಿರ್ಧಾರ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕರಸೇವಕರು ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿರುವುದು ಹಾಗೂ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ ವಿರೋಧಿಸಿ ಜನವರಿ 8ರಂದು ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು...

ದಾವಣಗೆರೆ | ಸ್ಲಂ ನಿವಾಸಿಗಳಿಗೆ ನಿವೇಶನ ನೀಡುವಂತೆ ಆಗ್ರಹ

ಸ್ಲಂನಲ್ಲಿ ವಾಸಿಸುವ ವಸತಿ ಹೀನರಿಗೆ ನಿವೇಶನಗಳನ್ನು ನೀಡುವಂತೆ ಹಲವು ವರ್ಷಗಳಿಂದ ಸ್ಲಂಜನಾಂದೋಲನ ಕರ್ನಾಟಕ, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ದಾವಣಗೆರೆ ಜಿಲ್ಲಾ ಸಮಿತಿಯಿಂದ ಹೋರಾಟ ಮಾಡುತ್ತಾ ಬಂದಿದ್ದರೂ ನಮ್ಮ ಮನವಿಗೆ ಜಿಲ್ಲಾಡಳಿತ ಹಾಗೂ...

ದಾವಣಗೆರೆ | ಕಾರ್ಮಿಕರೊಬ್ಬರಿಂದ ಒಳಚರಂಡಿ ಸ್ವಚ್ಛತೆ; ಎಫ್‌ಐಆರ್‌ ದಾಖಲು

ದಾವಣಗೆರೆ ನಗರದ ಕಲ್ಯಾಣ ಮಂಟಪವೊಂದರಲ್ಲಿ ಕೂಲಿ ಕಾರ್ಮಿಕರೊಬ್ಬರನ್ನು ಒಳಚರಂಡಿ ಸ್ವಚ್ಛತೆಗೆ ಚರಂಡಿಗೆ ಇಳಿಸಿದ ಪ್ರಕರಣ ಸಂಬಂಧ ಇಲ್ಲಿನ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕೂಲಿ ಕಾರ್ಮಿಕ ಸಿದ್ದೇಶ ಅವರನ್ನು ಒಳಚರಂಡಿಗೆ ಇಳಿಸಿದ ಸಂಬಂಧ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಾವಣಗೆರೆ