ದಾವಣಗೆರೆ | ಇಂಧನ ಇಲಾಖೆಯಿಂದ ಕಳಪೆ ವಿದ್ಯುತ್ ಪೂರೈಕೆ; ರೈತ ಸಂಘ ಆರೋಪ

ವಿದ್ಯುತ್ ಇಲಾಖೆ ಅಕ್ರಮ-ಸಕ್ರಮ ರದ್ದುಗೊಳಿಸಿ ರೈತರ ಬೆನ್ನಿಗೆ ಬರೆ ಹಾಕಿ ಗುಣಮಟ್ಟದ ವಿದ್ಯುತ್‌ ನೀಡದೆ ನಿತ್ಯ ಸಾಯುವಂತೆ ಮಾಡಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್...

ದಾವಣಗೆರೆ | ಅತಿಥಿ ಉಪನ್ಯಾಸಕರ ಕಾಯಮಾತಿಗೆ ಆಗ್ರಹ; ಅರೆಬೆತ್ತಲೆ ಪ್ರತಿಭಟನೆ

ಅತಿಥಿ ಉಪನ್ಯಾಸಕರ ಕಾಯಮಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟವು ಮುಂದುವರಿದಿದ್ದು,  ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಬೆಳಿಗ್ಗೆ 36ನೇ ದಿನದಂದು ಅತಿಥಿ ಉಪನ್ಯಾಸಕರು ಅರೆಬೆತ್ತಲೆಯಾಗಿ ಪ್ರತಿಭಟಿಸಿ ಆಕ್ರೋಶ...

ದಾವಣಗೆರೆ | ಲೋಕಸಭಾ ಚುನಾವಣೆ ಸ್ಪರ್ಧಿಗಳ ಆಯ್ಕೆಗೆ ಕೆಆರ್‌ಎಸ್‌ ಸಂದರ್ಶನ

ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳಲ್ಲೂ ಸ್ಪರ್ಧಿಸಲಿದೆ. ಜನವರಿ 6ಮತ್ತು 7ರಂದು ಸ್ಪರ್ಧಿಗಳ ಆಯ್ಕೆಗೆ ಸಂದರ್ಶನ ಆಯೋಜಿಸಲಾಗಿದೆ ಎಂದು ಕೆಆರ್‌ಎಸ್ ಯುವ ಘಟಕದ...

ದಾವಣಗೆರೆ | ಉರುಸ್ ಆಚರಣೆ; ಭಾವೈಕ್ಯತೆ ಸಾರಿದ ಹಿಂದು-ಮುಸ್ಲಿಮರು

ಡಿಸೆಂಬರ್ ಅಂತ್ಯದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ಉರುಸ್ ಸಮಾರಂಭಗಳು ನಡೆಯುತ್ತಿವೆ. ಅಂತೆಯೇ, ದಾವಣಗೆರೆ ತಾಲೂಕಿನ ಬಾತಿ ಗ್ರಾಮದಲ್ಲಿರುವ ಹಜರತ್ ಸೈಯ್ಯದ್ ಚಮನ್ ಷಾ ವಲಿ ದರ್ಗಾದಲ್ಲಿಯು ಉರುಸ್ ನಡೆದಿದೆ. ಸಮಾರಂಭದಲ್ಲಿ ಹಿಂದು-ಮುಸ್ಲಿಂ ಸಮುದಾಯದ...

ದಾವಣಗೆರೆ | ನೇಕಾರ ಅಭಿವೃದ್ಧಿ ನಿಗಮ ಕಾರ್ಯಾರಂಭಕ್ಕೆ ಒತ್ತಾಯ

ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದ್ದರೂ ಇನ್ನೂ ಕಾರ್ಯಾರಂಭ ಮಾಡಿಲ್ಲ. ಆದಷ್ಟು ಬೇಗ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆ ಎಂದು ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಎಸ್.ಕೆ. ಬಸವರಾಜ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಾವಣಗೆರೆ