ಇತ್ತೀಚಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಾಹನ ಮಾಲೀಕರ ಮೇಲೆ ಇಲ್ಲಸಲ್ಲದ ನಿಯಮಗಳನ್ನು ಹೇರಿ ಸಂಕಷ್ಟಕ್ಕೆ ಈಡುಮಾಡಿದ್ದು, ಇದೀಗ ಕ್ಯೂಆರ್ ಕೋಡ್ ಹಾಕುವಂತೆ ತಿಳಿಸಿದ್ದು, ಇದಕ್ಕೆ ದಾವಣಗೆರೆ ಜಿಲ್ಲಾ ಲಾರಿ ಮಾಲೀಕರು ಮತ್ತು...
ಜಾತಿಗಣತಿ ಅವೈಜ್ಞಾನಿಕವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸರ್ಕಾರ ಮನೆ ಮನೆ ತೆರಳಿ ವೈಜ್ಞಾನಿಕವಾಗಿ ಸರ್ವೇ ಮಾಡಿಸಲು ಮುಂದಾಗಬೇಕು ಎಂದು ವೀರಶೈವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸರ್ಕಾರಕ್ಕೆ ಸಲಹೆ ನೀಡಿದರು.
ವೀರಶೈವ ಲಿಂಗಾಯತ...
ದಾವಣಗೆರೆ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂದೆ ಪಂಪಾಪತಿಯವರ ಕಂಚಿನ ಪ್ರತಿಮೆ ನಿರ್ಮಾಣ ಮಾಡಬೇಕು ಹಾಗೂ ನಿಲ್ದಾಣಕ್ಕೆ ಶ್ರಮಜೀವಿ ಕಾಂ.ಪಂಪಾಪತಿ ನಿಲ್ದಾಣವೆಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್...
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಅಮಾನವೀಯ ಪ್ರಕರಣ ಮತ್ತು ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಕೆಬಿ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಿಂದ...
ಕಮಲೇಶ್ಚಂದ್ರ ವೇತನ ಆಯೋಗದ ವರದಿಯನ್ನು ಯಥಾವತ್ತು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘ, ರಾಷ್ಟ್ರೀಯ ಗ್ರಾಮೀಣ ಅಂಚೆ ಸೇವಕರ ಸಂಘದ ಪದಾಧಿಕಾರಿಗಳು ದಾವಣಗೆರೆಯ ಪ್ರಧಾನ ಅಂಚೆ ಕಚೇರಿ...