ಕಲ್ಯಾಣ ಕರ್ನಾಟಕಕ್ಕೆ 65 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ: ಸರ್ಕಾರ ನಿರ್ಧಾರ

ಕಲ್ಯಾಣ ಕರ್ನಾಟಕ ಭಾಗದಲ್ಲಿ 65 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ ಸುಮಾರು 65 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಕೊರತೆಯನ್ನು...

ಹಳೆಯ ಆಸ್ಪತ್ರೆಗಳನ್ನು ನವೀಕರಿಸಿ ಮೇಲ್ದರ್ಜೆಗೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

ಹಳೆಯ ವ್ಯವಸ್ಥೆಯಲ್ಲಿರುವ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ನವೀಕರಿಸಿ, ಮೇಲ್ದರ್ಜೆಗೆ ಏರಿಸಿ, ಆ ಮೂಲಕ ಸುಸಜ್ಜಿತಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್...

ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ AI ಆಧಾರಿತ ತಪಾಸಣೆ ಶೀಘ್ರ ಆರಂಭ: ಆರೋಗ್ಯ ಸಚಿವ ಗುಂಡೂರಾವ್

ಆರಂಭಿಕ ಹಂತದಲ್ಲಿಯೇ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ AI ಆಧಾರಿತ ತಪಾಸಣೆ (ಸ್ಕ್ರೀನಿಂಗ್) ತಂತ್ರಜ್ಞಾನವನ್ನು ಆಸ್ಟ್ರಾಜೆನಕಾ ಸಂಸ್ಥೆಯ ಸಹಯೋಗದೊಂದಿಗೆ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ ಆಳವಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌...

ಕೀಚಕ ಸಂತತಿಯೇ ಬಿಜೆಪಿಯಲ್ಲಿ ತುಂಬಿಕೊಂಡಿದೆ: ದಿನೇಶ್‌ ಗುಂಡೂರಾವ್‌ ಕಿಡಿ

ಗೋಡ್ಸೆ ಆರಾಧಕ ಬಿಜೆಪಿಯವರಿಂದ ವಿಕೃತಗಳಲ್ಲದೆ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ ನಡೆಸಿದ್ದಾರೆ. "ಹೊಸ ಯುಗ ರಾವಣ ಇಲ್ಲಿದ್ದಾರೆ, ಅವನು ದುಷ್ಟ. ಧರ್ಮ ವಿರೋಧಿ. ರಾಮ ವಿರೋಧಿ. ಭಾರತವನ್ನು...

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ; ತಂಬಾಕು ಉತ್ಪನ್ನ ಖರೀದಿ ವಯೋಮಿತಿ 21 ವರ್ಷಕ್ಕೆ ಏರಿಕೆ: ದಿನೇಶ್ ಗುಂಡೂರಾವ್

ರಾಜ್ಯಾದ್ಯಂತ ಹುಕ್ಕಾ ಬಾರ್‌ಗಳನ್ನು ನಿಷೇಧಿಸಲು ಮತ್ತು ತಂಬಾಕು ಉತ್ಪನ್ನಗಳನ್ನು ಖರೀದಿಸುವ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ತಂಬಾಕು ಸೇವನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದಿನೇಶ್ ಗುಂಡೂರಾವ್