ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದೆ.
ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಕೋರ್ಟಿನ ಮ್ಯಾಜಿಸ್ಟ್ರೇಟ್...
ಪ್ರಸ್ತುತ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಜಾರಿಯಲ್ಲಿರುವ ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಯಶಸ್ಸಿನ ಆಧಾರದ ಮೇಲೆ, ಕರ್ನಾಟಕ ಆರೋಗ್ಯ ಇಲಾಖೆಯು ಈ ಯೋಜನೆಯನ್ನು ಎಲ್ಲ ತಾಲ್ಲೂಕುಗಳಲ್ಲಿ ವಿಸ್ತರಿಸಲು ಕೆಲಸ ಮಾಡುತ್ತಿದೆ ಎಂದು...
ನಂದಿನಿ ತುಪ್ಪ ಹೊರತುಪಡಿಸಿ, ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ಅದರ ಗುಣಮಟ್ಟ ಕಾಪಾಡಲು ಪರಿಶೀಲನೆ ಮಾಡಬೇಕು. ಪ್ರಸಾದಗಳ ಮಾದರಿ ಪರಿಶೀಲನೆ ಅಲ್ಲ, ನೇರವಾಗಿ ತುಪ್ಪದ ಪರಿಶೀಲನೆ ಮಾಡಬೇಕು ಎಂದು ಆಹಾರ...
ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ...
ರಾಜ್ಯದಲ್ಲಿ ಡೆಂಘೀ ನಿರಂತರವಾಗಿ ಹೆಚ್ಚಳವಾಗುತ್ತಿರುವ ನಡುವೆಯೇ, ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ಪತ್ರೆಯಾಗಿರುವ ಚೆಲುವಾಂಬ ಸರ್ಕಾರಿ ಆಸ್ಪತ್ರೆ, ಜನರ ಪಾಲಿಗೆ ಅಕ್ಷರಶಃ ನರಕದ ಕೂಪವಾಗಿ ಪರಿಣಮಿಸಿವೆ.
ಸಾವಿರಾರು ಬಡ ಹೊರ ರೋಗಿಗಳು ಬರುವ, ನೂರಾರು ಜನ...